ಕೇರಳದ ತ್ರಿಶೂರ್ ಜಿಲ್ಲೆಯ ಮತ್ತತೂರ್ ಪಂಚಾಯಿತಿಯಲ್ಲಿ ಕಾಂಗ್ರೆಸ್‌ಗೆ ಮುಖಭಂಗವಾಗುವಂತೆ ಘಟನೆಯೊಂದು ನಡೆದಿದೆ. ಪಂಚಾಯತಿಯನ್ನು ನಿಯಂತ್ರಣಕ್ಕೆ ಪಡೆಯಲು ಕಾಂಗ್ರೆಸ್ ಪಕ್ಷದ ಎಂಟು ಮಂದಿ ಚುನಾಯಿತ ಸದಸ್ಯರು ತಮ್ಮ ಮಾತೃಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿಗೆ ಸೇರ್ಪಡೆಯಾಗಿರುವ ಘಟನೆ ವರದಿಯಾಗಿದೆ.
ಬಿಜೆಪಿಯ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಬಂಡಾಯ ಸದಸ್ಯ ಟೆಸ್ಸಿ ಜೋಸ್ ಕಲ್ಲರಾಯ್ ಸ್ಕಿಲ್ ಮತ್ತತೂರ್ ಪಂಚಾಯತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು,...
ನವದೆಹಲಿ : ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...
ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 95 ರನ್ಗಳ ಜೊತೆಯಾಟವಾಡಿದ...
ತಿರುವನಂತಪುರಂ: ಕೇರಳದ ಕಾಡಿನಲ್ಲಿ ಗರ್ಭಿಣಿ ಆನೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಬಂಧಿಸಿಲಾಗಿದೆ ಎಂದು ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ.
ನಿನ್ನೆ ತಾನೇ ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಮಾತನಾಡಿ, ಮೂವರು ಶಂಕಿತರನ್ನು ಗುರುತಿಸಲಾಗಿದೆ ಎಂದು ಹೇಳಿದ್ದರು.
ಈ ಬಗ್ಗೆ ಹೇಳಿಕೆ ಕೊಟ್ಟಿರುವ ಮುಖ್ಯ ವನ್ಯಜೀವಿ ವಾರ್ಡನ್ ಸುರೇಂದ್ರ ಕುಮಾರ್,...