Friday, March 29, 2024

TMC

ಲಾಠಿ ಚಾರ್ಜ್ ವೇಳೆ ಗಂಭೀರ ಗಾಯ, ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು

Bengal News: ಟಿಎಂಸಿ ನಾಯಕರಿಂದ ಹಿಂದೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ, ಟಿಎಂಸಿ ವಿರುದ್ಧ ಬಿಜೆಪಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ರ್ಯಾಲಿ ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಮ್ದಾರ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಕಾಂತ್ ತಲೆಯಿಂದ ರಕ್ತ ಸೋರುತ್ತಿರುವ ದೃಶ್ಯ ಕೂಡ ಸಾಮಾಜಿಕ...

ಕಾಳಿ ದೇವಿ ಮಾಂಸ, ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ: ಟಿಎಂಸಿ ಸಂಸದೆ

ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ಮತ್ತು ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ ಎಂದು ಟಿಎಂಸಿಯ ಸಂಸದೆ ಮಹುವಾ ಮೊಹಿತ್ರಾ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ...

ಮುಂದಿನ ವಾರ ‘ಪೆಗಾಸಸ್’ ಕುರಿತ ಮಧ್ಯಂತರ ಆದೇಶ

ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಮುಂದಿನ ವಾರ ಪ್ರಕಟವಾಗಲಿದೆ. ಈ ಅರ್ಜಿ ವಿಚಾರಣೆ ನಡೆಸಿರೋ ಸುಪ್ರೀಂ ಕೋರ್ಟ್, ಕೆಲವು ತಜ್ಞ ಸದಸ್ಯರನ್ನು ಸಮಿತಿಗೆ ಪರಿಗಣಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಕೆಲವರು ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ ಹೀಗಾಗಿ ಆದೇಶ ಹೊರಬೀಳಲು ವಿಳಂಬವಾಗುತ್ತಿದೆ....

ಕೊರೊನಾ ಸಾವಿನ ಪ್ರಮಾಣ ಮಮತಾ ನಾಡಲ್ಲೇ ಜಾಸ್ತಿ..!

ಕರ್ನಾಟಕ ಟಿವಿ : ಇಡೀ ದೆಶದಲ್ಲಿ ಕೊರೊನಾ ಸೋಂಕು ತಗುಲಿದವರೆಲ್ಲಾ ಸಾಯಲ್ಲ,.. ಸೋಂಕುತಗುಲಿದ 3.5% ಮಾತ್ರ ಸಾಯ್ತಾರೆ. ತಮಿಳುನಾಡಿನಲ್ಲಿ ಸಾವಿನ ಪ್ರಮಾಣ 1% ಇದೆ. ಆದ್ರೆ, ಪಶ್ಚಿಮ ಬಂಗಾಳದಲ್ಲಿ 10% ಸಾವಿನ ಪ್ರಮಾಣ ಇರೋದು ಆತಂಕಕ್ಕೆ ಕಾರಣವಾಗಿದೆ.. ಪ. ಬಂಗಾಳದಲ್ಲಿ ಇದುವರೆಗೂ 1456 ಸೋಂಕುತಗುಲಿದ್ದು 144 ಮಂದಿ ಸಾವನ್ನಪ್ಪಿದ್ದಾರೆ.. ಮಮತಾ ಬ್ಯಾನರ್ಜಿ ಮೊದಮೊದಲು ಕೊರೊನಾ...

ಬಾವುಟ ತೆರವು ವಿಚಾರದಲ್ಲಿ ಘರ್ಷಣೆ- ನಾಲ್ವರು ಕಾರ್ಯಕರ್ತರ ಕೊಲೆ

ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img