ಬಂಗಾರ ಹಾಗೂ ಬೆಳ್ಳಿ ದರದಲ್ಲಿ ನಿರಂತರವಾಗಿ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಅದರಂತೆ ಇಂದಿನ ಅಕ್ಟೋಬರ್ 16ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ಮಾರುಕಟ್ಟೆ ದರ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ ನೋಡಿ. ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಬಂಗಾರದ ಬೆಲೆ 1,35,150...
Gold Rate:
ಚಿನ್ನ ಪ್ರಿಯರಿಗೆ ಇಂದಿನ ಚಿನ್ನದ ಬೆಲೆ ಇಂತಿವೆ. ದಿನನಿತ್ಯ ಏರಿಳಿತ ಕಾಣುತ್ತಿರುವ ಚಿನ್ನ ತಟಸ್ಥವಾಗೂವಂತೆ ಕಾಣುತ್ತಿಲ್ಲ ವರದಿ ಪ್ರಕಾರವಾಗಿ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,265
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ....