ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ರಾಜ್ಯದ ಹಲವೆಡೆ ಮುಂಬರುವ ದಿನಗಳಲ್ಲಿ ತೀವ್ರ ಮಳೆ ನಿರೀಕ್ಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,...
ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ನಗರದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ...
1.ಹೆಣ್ಣು ಮಕ್ಕಳ ಮೇಲೆ ದ್ವೇಷವೇಕೆ...?
ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡ್ತೀವಿ ಅಂತ ತಾಲಿಬಾನ್ ಹೊಸ ವರಸೆ ತೆಗೆದಿದೆ. ಕಳೆದ ವಾರ ಶಾಲೆಗಳನ್ನು ಪುನಾರಂಭಿಸಿದ ತಾಲಿಬಾನ್ ಕೇವಲ ಪುರುಷ ಶಿಕ್ಷಕರು ಮತ್ತು ಬಾಲಕರಿಗೆ ಮಾತ್ರ ಶಾಲೆಗೆ ಪ್ರವೇಶಾತಿ ಅವಕಾಸ ಕಲ್ಪಿಸಿತ್ತು. ಆದ್ರೆ ಮಹಿಳಾ ವ್ಯವಹಾರಗಳ ಸಚಿವಾಲಯವನ್ನೇ ಬಂದ್ ಮಾಡಿರುವ ಬಗ್ಗೆ ತಾಲಿಬಾನ್...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....