www.karnatakatv.net : ಬೆಂಗಳೂರು : ಕೊರೊನಾ ನಡೆವೆಯೂ ಎಸ್ಎಸ್ ಎಲ್ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಿದ ಸರ್ಕಾರ ಈಗ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲು ಸಿದ್ಧವಾಗಿದೆ ಇಂದು ಸಾಯಂಕಾಲ 4 ಗಂಟೆಗೆ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು...