www.karnatakatv.net : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 51 ಕೆಜಿ ವಿಭಾಗದಲ್ಲಿ ಬಾಕ್ಸರ್ ಮೇರಿ ಕೋಮ್ ಸೋತು ಒಲಂಪಿಕ್ಸ್ನಿಂದ ಹೊರನಡೆದಿದ್ದಾರೆ. ಕೊಲಂಬಿಯಾದ ಇಂಗ್ರಿಟ್ ವೇಲೆನ್ಸಿಯಾ 3-2ಅಂತರದಿಂದ ಮೇರಿ ಕೋಮ್ ಅವರನ್ನು ಸೋಲಿಸಿದರು. ಮೇರಿ ಕೋಮ್ ಒಲಿಂಪಿಕ್ಸ್‌ನ ಕ್ವಾರ್ಟರ್ ಫೈನಲ್ ಪಂದ್ಯವನ್ನು ತಪ್ಪಿಸಿಕೊಂಡರು. ಇದು ಅವರ ಕೊನೆಯ ಒಲಿಂಪಿಕ್ಸ್. ಈ ಸೋಲಿನೊಂದಿಗೆ, ಒಲಿಂಪಿಕ್ ಕ್ರೀಡಾಕೂಟದಲ್ಲಿ ಮೇರಿ...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...