ಕೇಂದ್ರ ಸರ್ಕಾರ ವಾಹನ ಚಾಲಕರಿಗೆ ಸಿಹಿ ಸುದ್ದಿ ನೀಡಿದೆ. ಆಗಸ್ಟ್ 15ರಿಂದ ಅಂದ್ರೆ ಇಂದಿನಿಂದ ದೇಶಾದ್ಯಂತ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಯೋಜನೆ ಆರಂಭವಾಗಲಿದೆ. ಈ ಪಾಸ್ ತೆಗೆದುಕೊಳ್ಳುವವರು ವರ್ಷವಿಡೀ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಪಾಸ್ ಬಗ್ಗೆ ಘೋಷಣೆ ಮಾಡಿದ್ದಾರೆ.
ಈ...
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಇತ್ತೀಚೆಗೆ ಹೊಸ ಮಾರ್ಗಸೂಚಿಗಳನ್ನ ಪ್ರಕಟಿಸಿದೆ. ಫಾಸ್ಟ್‌ಟ್ಯಾಗ್ ತಪ್ಪು ಬಳಕೆ ಮಾಡುವವರ ವಿರುದ್ಧ ಈಗ ಕಟ್ಟುನಿಟ್ಟಾದ ಕ್ರಮ ಜಾರಿಯಾಗುತ್ತಿದೆ.
ಇತ್ತೀಚೆಗೆ, ಕೆಲವರು ಫಾಸ್ಟ್‌ಟ್ಯಾಗ್ ಅಳವಡಿಸಿಕೊಂಡರೂ ಅದನ್ನು ಸರಿಯಾಗಿ ಅಂಟಿಸದೆ ವಾಹನದಲ್ಲಿ ಇಟ್ಟುಕೊಳ್ಳುತ್ತಿರುವುದು ಕಂಡು ಬಂದಿದೆ. ಇವು 'ಲೂಸ್ ಫಾಸ್ಟ್‌ಟ್ಯಾಗ್' ಎಂದೇ ಕರೆಯಲ್ಪಡುತ್ತವೆ.
ಅಂದರೆ — ಟೋಲ್ ಪ್ಲಾಜಾಗಳಲ್ಲಿ ಸ್ಕ್ಯಾನ್ ಆಗದೆ ಟೋಲ್...