Monday, March 16, 2026

Tolly wood

ಕಾಂತಾರಾ-2ಗೆ ಕುದುರೆ ಸವಾರಿ, ಕಲರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಬ್ಯುಸಿ.!

Movie News: ಡಿವೈನ್ ಸ್ಟಾರ್ ರಿಷಬ್‌ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...

ನಟ ವಿಜಯ್ ಬರ್ತ್‌ಡೇಗೆ ಲಿಯೋ ಸಿನಿಮಾ ಪ್ರೋಮೋ, ವಿಜಯ್ ಫಸ್ಟ್ ಲುಕ್ ರಿಲೀಸ್

Movie News: ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು "ನಾ ರೆಡಿ" ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ. ‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು...

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ "ಡೆಡ್ಲಿ ಸೋಮ" ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಈಗಾಗಲೇ...

ಗಿನ್ನಿಸ್ ದಾಖಲೆಗೆ ನಾಂದಿ ಹಾಡಿದ ಜನಾರ್ದನ್ ಪಿ ಜಾನಿ .

Movie News: ಹನುಮಂತರಾಜು, ಲತಾ ರಾಗ ನಿರ್ಮಾಣದ, ಅನಿಲ್ ಜೈನ್ ಸಹ ನಿರ್ಮಾಣದ ಹಾಗೂ ಜನಾರ್ದನ್ ಪಿ ಜಾನಿ ನಿರ್ದೇಶನದಲ್ಲಿ ಅರ್ಜುನ್ ರಮೇಶ್, ಸಿಂಧೂ ಲೋಕನಾಥ್ ಮೊದಲಾದವರು ನಟಿಸುತ್ತಿರುವ "ದೇವರ ಆಟ ಬಲ್ಲವರಾರು" ಚಿತ್ರದ ಎಲ್ಲಾ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲೇ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಬಿಡುಗಡೆ ಮಾಡಿ ಗಿನ್ನಿಸ್ ದಾಖಲೆ ಮಾಡುವುದಾಗಿ ನಿರ್ದೇಶಕರು...

ಜೂನ್ 23ಕ್ಕೆ ಬಹುನಿರೀಕ್ಷಿತ ‘ಧೂಮಂ’ (ಕನ್ನಡ ಹಾಗೂ ಮಲಯಾಳಂ) ಚಿತ್ರ ಬಿಡುಗಡೆ

Movie News: ಕೆ.ಜಿ.ಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣದ ಮೂಲಕ ವಿಶ್ವದಾದ್ಯಂತ ಜನಪ್ರಿಯವಾಗಿರುವ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಚಿತ್ರ "ಧೂಮಂ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲೆಯಾಳಂ ಚಿತ್ರರಂಗಕ್ಕೂ ಅಡಿಯಿಟ್ಟಿದೆ. "ಲೂಸಿಯಾ", "ಯೂಟರ್ನ್" ಮಂತಾದ ಜನಪ್ರಿಯ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕನ್ನಡ ಹಾಗೂ...

“ಕೊರಗಜ್ಜ” ಚಿತ್ರಕ್ಕೆ 3ನೇ ಬಾರಿ ಕ್ಲೈಮ್ಯಾಕ್ಸ್ ರೀ ಶೂಟ್: ಹಾಲಿವುಡ್ ತಂತ್ರಜ್ಞರಿಂದ ಗ್ರಾಫಿಕ್ಸ್ ಟಚ್

Movie News: ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರಕ್ಕೆ ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ. ಗಗನ‌ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ ಕೊಳ್ಳಲಾಯಿತು. ಈ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ‌ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ VFX...

‘ಪರಂವಃ’ ಚಿತ್ರದ ಎರಡನೇ ಹಾಡು ರಿಲೀಸ್ ಮಾಡಿದ ಲವ್ಲಿ ಸ್ಟಾರ್ ಪ್ರೇಮ್..

Movie News: ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ‌. ಇತ್ತೀಚೆಗೆ "ಪರಂವಃ" ಚಿತ್ರಕ್ಕಾಗಿ ನಾಗೇಶ್ ಕುಂದಾಪುರ ಬರೆದಿರುವ "ನೂರಾರೂ ರಂಗಿರೊ" ಎಂಬ ಹಾಡನ್ನು ಜನಪ್ರಿಯ ನಟ ಲವ್ಲೀ ಸ್ಟಾರ್...

ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮಗಿಲ್ಲ “ಬ್ರಾಹ್ಮಿನ್ಸ್ ಕೆಫೆ” ಧಾರಾವಾಹಿ ತಂಡದ ಸ್ಪಷ್ಟನೆ

Movie News: ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ "ಬ್ರಾಹ್ಮಿನ್ಸ್ ಕೆಫೆ" ಧಾರಾವಾಹಿ ಪ್ರಸಾರವಾಗುತ್ತಿದೆ‌. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ ಫೋನ್ ಕಾಲ್ ಗಳ ಮೂಲಕ ಕೆಲವರು ನಮ್ಮ ಜನಾಂಗವನ್ನು ನಿಂದಿಸುವ ಕೆಲವು ಸನ್ನಿವೇಶಗಳು ಧಾರಾವಾಹಿಯಲ್ಲಿದೆ....

ರಶ್ಮಿಕಾ ಮಂದಣ್ಣಾಗೆ 80 ಲಕ್ಷ ರೂಪಾಯಿ ಮೋಸ ಮಾಡಿದ್ರಾ ಮ್ಯಾನೇಜರ್..?

Movie News: ನಟಿ ರಶ್ಮಿಕಾ ಮಂದಣ್ಣರ ಹಣಕಾಸಿನ ವಿಷಯಗಳನ್ನು ನೋಡಿಕೊಳ್ಳುತ್ತಿದ್ದ ಅವರ ಮ್ಯಾನೇಜರ್, ರಶ್ಮಿಕಾಗೆ 80 ಲಕ್ಷ ರೂಪಾಯಿ ಮೋಸ ಮಾಡಿದ್ದಾನೆಂದು ತಿಳಿದು ಬಂದಿದೆ. ಆದರೆ ನಟಿ ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಲಿಲ್ಲ. ಬಾಲಿವುಡ್‌ನಲ್ಲಿ ಹೀಗೊಂದು ಸುದ್ದಿಹರಿದಾಡುತ್ತಿದ್ದು, ಈ ಬಗ್ಗೆ ರಶ್ಮಿಕಾ ದಿವ್ಯ ಮೌನ ತಾಳಿದ್ದಾರೆ. ರಶ್ಮಿಕಾ ಪ್ರವಾಸ, ಡೇಟಿಂಗ್‌, ಸ್ಯಾಲರಿ, ಖರ್ಚು ವೆಚ್ಚ...

“ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ಸಿನಿಮಾ ಥಿಯೇಟ್ರಿಕಲ್ ಹಕ್ಕನ್ನು ಬಾಚಿಕೊಂಡ ಕೆಆರ್‌ಜಿ ಸ್ಟುಡಿಯೋಸ್

Movie News: ಮಲಯಾಳಂ ಸಿನೆಮಾ "ವಾಲಟ್ಟಿ - ಎ ಟೇಲ್ ಆಫ್ ಟೇಲ್ಸ್" ದ ಥಿಯೇಟ್ರಿಕಲ್ ಹಕ್ಕನ್ನು ಕೇರಳ ರಾಜ್ಯ ಹೊರತು ಪಡಿಸಿ ವಿಶ್ವದಾದ್ಯಂತ ಕೆಆರ್‌ಜಿ ಸ್ಟುಡಿಯೋಸ್ ಬಾಚಿಕೊಂಡಿದೆ. ವಾಲಟ್ಟಿ ಚಿತ್ರವು ಅದ್ಭುತವಾಗಿ ಸಾಗುವ ಸಾಕು ನಾಯಿಗಳ ಗ್ಯಾಂಗ್ ಬಗ್ಗೆ ಹೃದಯ ಬೆಚ್ಚಗಾಗುವ ಕಥೆಯಾಗಿದ್ದು, ಅಮೋಘ ಸಾಹಸಮಯ ದೃಶ್ಯಗಳನ್ನು ಹೊಂದಿದೆ. ಈ ಚಿತ್ರದ ರೋಚಕ ವಿಷಯವೆಂದರೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img