Health Tips: ಈಗ ಕೆಲ ದಿನಗಳ ಹಿಂದೆ ಕೆಂಪು ಸುಂದರಿ ಟೊಮೆಟೋ ಹಣ್ಣಿನ ರೇಟ್ ಗಗನಕ್ಕೇರಿತ್ತು. ನೂರು ರೂಪಾಯಿ ದಾಟಿತ್ತು. ಆದರೆ ಕೆಲವರು ನೂರಲ್ಲ ಸಾವಿರವಾದರೂ ನಾವು ಟೊಮೆಟೋ ಹಾಕದೇ ಸಾರು ಮಾಡೋದೇ ಇಲ್ಲ ಅನ್ನುವಂತೆ, ಟೊಮೆಟೋ ಖರೀದಿಸಿ ಕೊಂಡೊಯ್ಯುತ್ತಿದ್ದರು. ಆದರೆ ಇದೇ ಹಣ್ಣನ್ನು ಮೊದಲು ಯಾರೂ ತಿನ್ನುತ್ತಿರಲಿಲ್ಲ. ತಿನ್ನುವುದು ದೂರದ ಮಾತು. ಮುಟ್ಟುತ್ತಲೂ...
Health Tips: ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗತ್ತೆ ಅಂತಾ ಹಲವರು ಹೇಳುತ್ತಾರೆ. ಏಕೆಂದರೆ, ಇದರಲ್ಲಿರುವ ಬೀಜಗಳು ನಮ್ಮ ಕಿಡ್ನಿಯಲ್ಲಿ ಕಲ್ಲಾಗುವಂತೆ ಮಾಡುತ್ತದೆಯಂತೆ. ಹಾಗಾದ್ರೆ ಟೊಮೆಟೋ ತಿಂದ್ರೆ ಕಿಡ್ನಿಯಲ್ಲಿ ಕಲ್ಲಾಗತ್ತಾ..? ಈ ಬಗ್ಗೆ ವೈದ್ಯರಾದ ಡಾ.ಆಂಜೀನಪ್ಪಾ ಏನು ಹೇಳಿದ್ದಾರೆ ಅಂತಾ ತಿಳಿಯೋಣ ಬನ್ನಿ..
ವೈದ್ಯರ ಪ್ರಕಾರ, ಟೊಮೆಟೋ ತಿನ್ನುವುದರಿಂದ ಕಿಡ್ನಿಯಲ್ಲಿ ಕಲ್ಲಾಗುತ್ತದೆ ಅನ್ನೋದು ಜನರ ತಪ್ಪು...
State News : ಮಾರುಕಟ್ಟೆಯ ಸಾರ್ವಕಾಲಿಕ ದಾಖಲೆ ಬರೆದು ಗ್ರಾಹಕರ ನಿದ್ದೆಗೆಡಿಸಿದ್ದ ಟೊಮೆಟೋ ದರ ಭಾರೀ ಕುಸಿತ ಕಂಡಿದೆ. ಇದರಿಂದಾಗಿ ಒಂದಡೆ ಟೊಮೆಟೋ ಬಳಸುವ ಗ್ರಾಹಕರಲ್ಲಿ ಸಂತಸ ಮೂಡಿದರೆ, ಮತ್ತೊಂದಡೆ ಟೊಮೆಟೋ ಬೆಳೆಗಾರರಲ್ಲಿ ತೀವ್ರ ನಿರಾಸೆಗೆ ಕಾರಣವಾಗಿದೆ.
ಜಿಲ್ಲೆಯ ಟೊಮೆಟೋ ಮಾರುಕಟ್ಟೆಗಳಾದ ಚಿಂತಾಮಣಿ, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ಎಪಿಎಂಸಿಗಳಲ್ಲಿ ಶುಕ್ರವಾರ 15 ಕೆ.ಜಿ. ಟೊಮೆಟೋ ಬಾಕ್ಸ್...
Hubballi News: ಹುಬ್ಬಳ್ಳಿ: ಸಾಕಷ್ಟು ಸದ್ದು ಮಾಡಿದ್ದ ಕೆಂಪು ಸುಂದರಿ ಟೊಮ್ಯಾಟೊ ಬೆಲೆ ಹುಬ್ಬಳ್ಳಿಯ ಜನರನ್ನು ಬೇರಗಾಗುವಂತೆ ಮಾಡಿದೆ. ನೂರು ಎರಡನೂರು ರೂಪಾಯಿ ಮಾರಾಟವಾಗಿದ್ದ ಟೊಮ್ಯಾಟೊ ಈಗ ಹತ್ತು ರೂಪಾಯಿಗೆ ಬುಟ್ಟಿಯಲ್ಲಿ ಮಾರಾಟ ಮಾಡುವ ಮೂಲಕ ಮಹಿಳೆಯೊಬ್ಬಳು ಗ್ರಾಹಕರನ್ನು ಬೆರಗಾಗುವಂತೆ ಮಾಡಿದ್ದಾಳೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸೇಬು ಹಣ್ಣನ್ನು ಹಿಂದಿಕ್ಕಿದ್ದ ಟೊಮ್ಯಾಟೊ ಮೂರಂಕಿಯ ಬೆಲೆಯಲ್ಲಿ...
Chamarajanagara News : ಟೊಮ್ಯಾಟೋಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಳೆ ಇರುವ ಕಾರಣ ಚಾಮರಾಜನಗರದ ಕೆಬ್ಬೇಪುರ ಗ್ರಾಮದಲ್ಲಿ ರೈತ ಮಂಜುನಾಥ್ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮ್ಯಾಟೋ ಬೆಳೆ ಹಾಕಿದ್ದರು.
ತನ್ನ ಅಕ್ಕನ ಬಳಿ ಚಿನ್ನಾಭರಣ ಪಡೆದು ಬ್ಯಾಂಕ್ ನಲ್ಲಿ ಅಡವಿಟ್ಟು ಜೊತೆಗೆ ಕೈ ಸಾಲ ಮಾಡಿಕೊಂಡು ಬೆಳೆ ಹಾಕಿದ್ರು ಇನ್ನೇನು ಬೆಳೆ ಕೈಗೆ ಬಂತು ಮಾಡಿದ್ದ...
ಹುಬ್ಬಳ್ಳಿ: ಟೊಮ್ಯಾಟೊ ಹಣ್ಣಿಗೆ ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ಈ ಹಿನ್ನಲೆ ದುಬಾರಿ ಬೆಲೆ ಕೊಟ್ಟು ಟೊಮ್ಯಾಟೊ ಕೊಂಡುಕೊಳ್ಳುಲು ಆಗುತ್ತಿಲ್ಲ. ಇದರಿಂದ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸಾರ್ವಜನಿಕರು, ಅಡುಗೆಗೆ ಟೊಮ್ಯಾಟೊ ಬದಲು ನಿಂಬೆಹಣ್ಣಿನ ಮೊರೆ ಹೋಗಿದ್ದಾರೆ. ಇದರಿಂದ ನಿಂಬೆ ಹಣ್ಣಿಗೂ ಡಿಮ್ಯಾಂಡ್ ಬಂದಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ..
ಕೆಜಿ...
kolar news : ಕೋಲಾರದಲ್ಲಿ ಟೊಮೆಟೊ ತುಂಬಿದ ಲಾರಿ ಕಳ್ಳತನವಾಗಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕೋಲಾರದ ಮೆಹತ್ ಟ್ರಾನ್ಸ್ಪೋರ್ಟ್ಗೆ ಸೇರಿದ ಲಾರಿ ಇದಾಗಿತ್ತು. ಇದರಲ್ಲಿ ಎ.ಜಿ.ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ...
ಬಾಗಲಕೋಟೆ: ದೇಶದಲ್ಲೆಲ್ಲ ಟೊಮಾಟೋ ಹಣ್ಣಿಗೆ ಬಹಳ ಬೇಡಿಕೆ ಇದ್ದು ಟೊಮಾಟೊ ಬೆಳೆದ ರೈತರು ಶ್ರೀಮಂತರಾಗಿದ್ದಾರೆ ಹಾಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸಾಕಷ್ಟು ರೈತರು ಟೊಮಾಟೋ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾರೆ. ಆದರೆ ಇಲ್ಲೊಬ್ಬ ರೈತ ಮಹಿಳೆ ಕಣ್ಣಿರಿನಲ್ಲಿ ಕೈ ತೊಳೆಯುತಿದ್ದಾಳೆ .ಹಾಗಿದ್ರೆ ಏನಾಗಿದೆ ಎನ್ನುತ್ತಿದ್ದೀರಾ ? ನಾವ್ ಹೇಳ್ತಿವಿ ಕೇಳಿ.
ಬಾಗಲಕೋಟೆ ಜಿಲ್ಲೆಯ ನೀಲಾನಗರ...
ವೈರಲ್ ವೀಡಿಯೋ: ಕೆಲವು ವಾರಗಳಿಂದ ಕೆಂಪು ಸುಂದರಿ ಎಂದೇ ಪ್ರಸಿದ್ದವಾಗಿರುವ ಟೋಮಾಟೋ ಹಣ್ಣು ಈಗ ನಿಲುಕದ ನಕ್ಷತ್ರವಾಗಿದೆ. ಯಾಕೆಂದರೆ ಮೊದಲೆಲ್ಲ ಹತ್ತು ರೂಪಾಯಿಗೆ ಒಂದು ಕೆಜಿ ಸಿಗುತ್ತಿದ್ದ ಈ ಟೊಮಾಟೊಗಳು ಈಗ ಒಂದು ಕೆಜಿ ಕೊಳ್ಳಬೇಕೆಂದರೆ 180 ರಿಂದ 200 ವರೆಗೆ ಬೆಲೆ ತೆರಬೇಕು ಯಾಕಿಷ್ಟು ಬೆಲೆ ಜಾಸ್ತಿಯಾಗಿದೆ ಎಂದು ಕೇಳುವುದಾದರೆ ಅಧಿಕ ಮಳೆಯಿಂದಾಗಿ...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...