1. ಶ್ವೇತ ಭವನಕ್ಕೆ ಭಾರತೀಯನ ನೇಮಕ..!
ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯುಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ...
1. ಲಖಿಂಪುರ್ ಹಿಂಸಾಚಾರಕ್ಕೆ ಅಮೆರಿಕದಲ್ಲಿ ಖಂಡನೆ..!
ಲಖಿಂಪುರ್ ಖೇರಿಯ ಹಿಂಸಾಚಾರ ಖಂಡನೀಯ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಆಡಳಿತವಿರೋ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಅನ್ನೋ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು...
1. ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನ ಕ್ವಾರಂಟೈನ್..!
ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...
1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...!
ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ..
ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...
1.ಭಾರತದ ನೆರವು ಕೋರಿದ ತಾಲಿಬಾನ್
ಆಫ್ಘಾನಿಸ್ತಾನದಲ್ಲಿ ಸ್ಥಗಿತಗೊಳಿಸಲಾಗಿದ್ದ ವಿಮಾನ ಸಂಚಾರವನ್ನು ಪುನರಾರಂಭಿಸಲು ತಾಲಿಬಾನ್ ಸರ್ಕಾರ ಭಾರತವನ್ನು ಕೋರಿದೆ. ಅಫ್ಘಾನಿಸ್ತಾನ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಭಾರತದೊಂದಿಗೆ ಸಂವಹನ ನಡೆಸಿರೋ ತಾಲಿಬಾನಿಗಳು. ಅಮೆರಿಕ ಹಾಳುಗೆಡವಿ ಹೋಗಿದ್ದ ವಿಮಾನ ನಿಲ್ದಾಣವನ್ನ ಕತಾರ್ ಸರಿಪಡಿಸಿದೆ. ಹೀಗಾಗಿ ನಮ್ಮ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳು ಭಾರತಕ್ಕೆ ಹಾರಾಟ...
1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...!
ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...
1.ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್
ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ.
ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ...
1.ಹೆಣ್ಣು ಮಕ್ಕಳ ಮೇಲೆ ದ್ವೇಷವೇಕೆ...?
ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡ್ತೀವಿ ಅಂತ ತಾಲಿಬಾನ್ ಹೊಸ ವರಸೆ ತೆಗೆದಿದೆ. ಕಳೆದ ವಾರ ಶಾಲೆಗಳನ್ನು ಪುನಾರಂಭಿಸಿದ ತಾಲಿಬಾನ್ ಕೇವಲ ಪುರುಷ ಶಿಕ್ಷಕರು ಮತ್ತು ಬಾಲಕರಿಗೆ ಮಾತ್ರ ಶಾಲೆಗೆ ಪ್ರವೇಶಾತಿ ಅವಕಾಸ ಕಲ್ಪಿಸಿತ್ತು. ಆದ್ರೆ ಮಹಿಳಾ ವ್ಯವಹಾರಗಳ ಸಚಿವಾಲಯವನ್ನೇ ಬಂದ್ ಮಾಡಿರುವ ಬಗ್ಗೆ ತಾಲಿಬಾನ್...
1.ತಾಲಿಬಾನ್ ಹುಟ್ಟುಗುಣ ಸುಟ್ರೂ ಹೋಗಲ್ಲ
ಆಫ್ಧಾನಿಸ್ತಾನವನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದುಕೊಂಡಿರೋ ತಲಿಬಾನ್ ಇದೀಗ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದೆ.
2. ಭಾರತ-ಪಾಕ್ ಗಡಿ ಸಮಸ್ಯೆ ಚರ್ಚೆ
ಭಾರತ-ಚೀನಾ...
1.ರೈತರ ವಿರುದ್ಧದ ಕೇಸ್ ವಾಪಸ್...!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರೋ ಮಧ್ಯೆ ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳೋದಕ್ಕೆ ಯೋಗಿ ಸರ್ಕಾರ ನಿರ್ಧರಿಸಿದೆ. ಪೈರಿಗೆ ಬೆಂಕಿ ಇಡೋ ಮೂಲಕಪರಿಸರ ಮಾಲಿನ್ಯಕ್ಕೆ ಕಾರಣವಾಗಿದ್ದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ದಾಖಲಾಗಿತ್ತು. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರೋ ರೈತರ...