1.ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆಗೆ ಯತ್ನ, ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ!
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಕಲಬುರಗಿಯ ರಸ್ತೆಯಲ್ಲಿ ಜನಸಾಗರ ಕಂಡುಬಂತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು...
1. ದರ ಹೆಚ್ಚಳ ಖಂಡಿಸಿ ಬೀದಿಗಿಳಿದ ಬಿಜೆಪಿಗರು, ಜನರಿಗೆ ಹೂ ಕೊಟ್ಟು ಕ್ಷಮೆಯಾಚನೆ
ಹೊಸ ವರ್ಷದ ಸಂಭ್ರಮದಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದ್ದು, ಬಿಎಂಟಿಸಿ , ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ ಹೆಚ್ಚಳ ಮಾಡಿದೆ. ಸರ್ಕಾರ ನಿರ್ಧಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟಿಕೆಟ್ ದರ ಹೆಚ್ಚಳ...
1. ಕರ್ನಾಟಕ ಜನತೆಗೆ ಬಿಗ್ ಶಾಕ್,ಬಸ್ ಪ್ರಯಾಣ ದರ ಶೇ 15ರಷ್ಟು ಏರಿಕೆ
ಶಕ್ತಿ ಯೋಜನೆ, ಡೀಸೆಲ್ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ಸರ್ಕಾರ ನಷ್ಟಕ್ಕೆ ಸಿಲುಕಿದೆ. ಹೀಗಾಗಿ ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು 15% ಏರಿಕೆ ಮಾಡಿದೆ.ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್‌ಆರ್‌ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ....
1. ಪ್ರಿಯಾಂಕ್ ವಿರುದ್ಧ ಪೋಸ್ಟರ್ ಅಭಿಯಾನ .13 ಬಿಜೆಪಿ ನಾಯಕರ ವಿರುದ್ಧ FIR
ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್...
1. ನ್ಯೂ ಇಯರ್ ಗೆ BBMP ಯಿಂದ ರೂಲ್ಸ್ .ಎಲ್ಲೆಂದ್ರಲ್ಲಿ ಸೆಲೆಬ್ರೆಷನ್ ಮಾಡೋ ಹಾಗಿಲ್ಲ
ಹೊಸ ವರ್ಷದ ಸಂಭ್ರಮಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ನಾಳೆ ರಾತ್ರಿಯಿಂದ ಸಂಭ್ರಮ ಶುರುವಾಗುತ್ತೆ. ಪೊಲೀಸರು ಬೆಂಗಳೂರಲ್ಲಿ ಈಗಾಗಲೇ ಬಂದೋಬಸ್ತ್ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಕೆಲವು ಕಡೆ ಬಿಗಿಭದ್ರತೆಗೂ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಬಿಎಂಪಿ...
1.ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ, ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ
ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದೆ. ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದರು. ನಂತರ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಎದುರು...
1.ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್, ಗುಲಾಬ್ ಜಾಮೂನ್ ತಂದ ಸಂಕಷ್ಟ
ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ಎಸಿಪಿ ಗೀತಾ ಎದುರು...
1.ಸಿಟಿ ರವಿ ಹೇಳಿಕೆ ವಿಡಿಯೋ ಬಿಡುಗಡೆ .ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್
ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ...
1.ನೆಲಮಂಗಲದಲ್ಲಿ ಭೀಕರ ಅಪಘಾತ!.ಉದ್ಯಮಿ ಸೇರಿ 6 ಜನ ಸ್ಥಳದಲ್ಲೇ ಸಾವು
ನೆಲಮಂಗಲ ಸಮೀಪ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಮೃತಪಟ್ಟಿದ್ದಾರೆ. ತುಮಕೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಾಳೆಕೆರೆ ಎಂಬಲ್ಲಿ ಈ ಅಪಘಾತ ಆಗಿದೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು...
1. ಅಶ್ಲೀಲ ಪದ ಬಳಕೆ ಪ್ರಕರಣ. ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...