Monday, January 26, 2026

tourist place

NANDHI HILLS: ನಂದಿ ಬೆಟ್ಟಕ್ಕೆ ಹೋಗ್ಬೇಕಾ..? ನಿರಾಸೆ ಗ್ಯಾರಂಟಿ

ಬೆಂಗಳೂರಿನ ಸಮೀಪವಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಲೇ ಇರುತ್ತಾರೆ. ಅದರಲ್ಲೂ ಹೊಸ ವರ್ಷ ಬಂತೆಂದರೆ ಸಾಕು ಈ ತಾಣಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ ಇದೀಗ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಈ ಬಾರಿ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಾಗಾದರೆ ಎಷ್ಟು ದಿನ ಹಾಗೂ...

Historical place: ತುಂಬಿ ಹರಿಯುತ್ತಿದೆ ಉಣಕಲ್ ಕೆರೆ:

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಹುಬ್ಬಳ್ಳಿಯ ಐತಿಹಾಸಿಕ ಕೆರೆಯಾಗಿರುವ ಉಣಕಲ್ ಕೆರೆ ತುಂಬಿ ಹರಿಯುತ್ತಿದ್ದು, ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ರಮಣೀಯ ದೃಶ್ಯಗಳಿಗೆ ಸಾಕ್ಷಿಯಾಗಿದೆ ಹುಬ್ಬಳ್ಳಿಯ ಐತಿಹಾಸಿಕ ತಾಣ. ಹೌದು.. ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಉಣಕಲ್ ಕೆರೆ ತುಂಬಿ ಕೋಡಿ ಹರಿದಿದೆ.‌ಕೋಡಿ ಹರಿಯುವ ಕಟ್ಟೆ ಮೇಲೆ ನಿಂತಿ ಸ್ಥಳೀಯರು...

Car Dirt race: ಪಶ್ಚಿಮಘಟ್ಟದ ರಮಣೀಯ ಸ್ಥಳಗಳಲ್ಲಿ ಡರ್ಟ್ ರೇಸ್ ಕಾಟ

ಹಾಸನ. ಈತ್ತೀಚಿನ ದಿನಗಳಲ್ಲಿ ಜನರು ತಮ್ಮ ಮೋಜು ಮಸ್ತಿಗಾಗಿ ಜೀವದ ಮೇಲೆ ಹಂಗು ತೊರೆದು ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಮೇಲೆ ಸಾಹಸಗಳನ್ನು ಮಾಡುತ್ತಾರೆ. ಅವರ ಸಾಹಸ, ಅವರ ವಾಹನ, ಅವರ ಜೀವನ ಇದು ಇಷ್ಟಕ್ಕೆ ಆಗಿದ್ದರೆ ಸುಮ್ಮನಿರಬಹುದು ಆದರೆ ಇದು ಸಾರ್ವಜನಿಕರಿಗೆ ತೊಂದರೆ ತರುವಂತಿದ್ದರೆ ಹೇಗಾಗಬೇಡ ಹೇಳಿ. ಹಾಸನ ಜಿಲ್ಲೆಯ ಸಕಲೇಶಪುರದ ಹೊಸಹಳ್ಳಿ...

ಯಾಣದ ಹಿನ್ನೆಲೆ ಏನು..? ಈ ದೇವತಾಣಕ್ಕೆ ಯಾಣ ಎಂಬ ಹೆಸರು ಹೇಗೆ ಬಂತು..?

ಯಾಣ. ಉತ್ತರ ಕನ್ನಡದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದು. ಕುಮಟಾ ಜಿಲ್ಲೆಯ ಬಳಿಯ ಕಾಡಿನ ಮಧ್ಯ ಇರುವ ದೇವ ತಾಣವೇ ಯಾಣ. ಯಾಣವು ಮೊನಚಾಗಿರುವ ಬೆಟ್ಟದಂತಿರುವ ಶಿಲೆಗಳ 61 ಶಿಖರಗಳನ್ನ ಒಳಪಟ್ಟಿದೆ. ಇದರಲ್ಲಿ 61 ಶಿಖರಗಳಿದ್ದರೂ ಕೂಡ, ಭೈರವೇಶ್ವರ ಶಿಖರ, ಮೋಹಿನಿ ಶಿಖರ ಮತ್ತು ಬೆಟ್ಟದ ಭೈರವೇಶ್ವರ ದೇವಾಲಯ ಹೆಚ್ಚಿನ ಪ್ರಖ್ಯಾತಿ ಪಡೆದಿದೆ. ಇವುಗಳಿಂದ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img