Tuesday, December 23, 2025

Toxic Movie

ಯಶ್ ಟಾಕ್ಸಿಕ್‌ಗೆ ಪಂಚ ಪೈಪೋಟಿ : 5 ಸಿನಿಮಾಗಳ ವಾರ್ !

ಈಗಾಗ್ಲೇ ಫಸ್ಟ್ ಲುಕ್ ಇಂದ ಸಕತ್ ಸೌಂಡ್ ಮಾಡ್ತಿರೋ ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮಾರ್ಚ್ 19, 2026 ರಂದು ಈದ್/ಯುಗಾದಿ ಸಂದರ್ಭದಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಐದು ದೊಡ್ಡ ಸಿನಿಮಾಗಳು ಪೈಪೋಟಿ ನೀಡಲಿವೆ. ಎಲ್ಲರೂ ಇದೇ ದಿನ ಆಯ್ಕೆ ಮಾಡಿಕೊಳ್ಳಲು ಹಲವು ಕಾರಣಗಳು...

ಹಾಲಿವುಡ್ ಫೀಲ್ ಕೊಟ್ಟ ರಾಕಿಂಗ್ ಸ್ಟಾರ್ ‘ಟಾಕ್ಸಿಕ್’ ಲುಕ್ !

ಭಾರತದಲ್ಲಿ ಅತ್ಯಂತ ನಿರೀಕ್ಷೆಯ ಚಿತ್ರ ಎನ್ನಿಸಿಕೊಂಡಿರುವ ಯಶ್ ಅಭಿನಯದ ‘ಟಾಕ್ಸಿಕ್’(Toxic) ಈಗ ಮತ್ತೊಮ್ಮೆ ದೊಡ್ಡ ಸುದ್ದಿ ಮಾಡಿದೆ. ಸಾಕಷ್ಟು ಸಮಯ, ಶ್ರಮ ಮತ್ತು ಭಾರಿ ತಂಡದೊಂದಿಗೆ ಯಶ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಚಿತ್ರೀಕರಣದ ಅಪ್‌ಡೇಟ್‌ಗಳನ್ನು ಒಂದು ಮಟ್ಟಿಗೆ ರಹಸ್ಯವಾಗಿಟ್ಟಿದ್ದ ಚಿತ್ರತಂಡ, ಬಿಡುಗಡೆಯ ಹಾದಿಯಲ್ಲಿ ಒಂದರ ನಂತರ ಒಂದು ಸರ್ಪ್ರೈಸ್‌ಗಳನ್ನು ನೀಡುತ್ತಿದೆ. ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಅದರಲ್ಲಿ...

Sandalwood News: ಟಾಕ್ಸಿಕ್ ಗ್ಲಿಂಪ್ಸ್ ಮೈಲಿಗಲ್ಲು! ಪುಷ್ಪ2 ದಾಖಲೆ ಉಡೀಸ್

Sandalwood News: ಆರಂಭದಿಂದಲೂ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಪೂರಕ ಅನ್ನುವಂತೆ ಅವರ ಬರ್ತ್ ಡೇಗೆ ರಿಲಿಸ್ ಆದ ಗ್ಲಿಂಪ್ಸ್ ಸಾಕ್ಷಿ ಅನ್ನಬಹುದು. ಅದಷ್ಟೇ ಅಲ್ಲ, ಈಗ ಟಾಕ್ಸಿಕ್ ಗ್ಲಿಂಪ್ಸ್ ಹೊಸ ದಾಖಲೆ ಬರೆದಿದೆ ಅಂದರೆ ನಂಬಲೇಬೇಕು. ಒಂದು ನಿಮಿಷದ ಸಣ್ಣ ಝಲಕ್ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್...

ಟಾಕ್ಸಿಕ್ ಸಿನಿಮಾ ಮೇಲೆ ಮರ‌ಗಿಡ ಕಡಿದ ಆರೋಪ! ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಪತ್ರ

Sandalwood News: ಟಾಕ್ಸಿಕ್ ಸಿನಿಮಾ ಶೂಟಿಂಗ್‌ಗಾಗಿ ನೂರಾರು ಮರಗಿಡ ಕಡಿದ ಆರೋಪ ಚಿತ್ರತಂಡದ ಮೇಲೆ ಬಂದಿದೆ. ಎಚ್‌ಎಂಟಿ ಅರಣ್ಯ ಪ್ರದೇಶದಲ್ಲಿ ಟಾಕ್ಸಿಕ್ ತಂಡ ಚಿತ್ರೀಕರಣಕ್ಕೆ ಬೃಹತ್ ಸೆಟ್ ಹಾಕಿತ್ತು. ಸೆಟ್ ಹಾಕಬೇಕೆಂಬ ಕಾರಣಕ್ಕೆ, ಅಲ್ಲಿದ್ದ ನೂರಾರು ಮರಗಿಡಗಳನ್ನು ಕಡಿದು ಹಾಕಲಾಗಿದೆ ಎಂದು ಚಿತ್ರತಂಡದ ವಿರುದ್ಧ ಆರೋಪ ಬಂದಿದೆ. https://youtu.be/kfCaVZFf7pE ಸ್ಯಾಟ್‌ಲೈಟ್ ಫೋಟೋದಲ್ಲಿ ನೋಡಿದಾಗ, ಶೂಟಿಂಗ್‌ಗೆ ಸೆಟ್ ರೆಡಿಯಾಗುವ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img