Bengaluru News: ಬೆಂಗಳೂರು: ಸಂಚಾರಿ ಪೊಲೀಸರು ಎಷ್ಟೇ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದರೂ ಸಹ, ವಾಹನ ಸವಾರರಿಂದ ನಿಯಮಗಳ ಉಲ್ಲಂಘನೆಗಳಾಗುತ್ತಿವೆ. ಪ್ರತಿನಿತ್ಯ ಬೆಂಗಳೂರು ನಗರದಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿರುತ್ತವೆ. ಕೆಲವೊಮ್ಮೆ ಪ್ರಾಣಾಪಾಯಗಳಾದರೆ, ಮತ್ತೊಮ್ಮೆ ವಾಹನ ಸವಾರರು ಅಪಾಯದಿಂದ ಪಾರಾಗಿರುತ್ತಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಸಂಚಾರ ನಿಯಮಗಳ ಪಾಲನೆಗೆ ಇನ್ನೂ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು...
ಕಳೆದ ಒಂದು ವಾರದಲ್ಲಿ ದೇಶದಾದ್ಯಂತ ಅತಿ ಹೆಚ್ಚು ಚರ್ಚೆಗೆ ಕಾರಣವಾದ ವಿಷಯ ಅಂದ್ರೆ ಅದು ಹೊಸ ಟ್ರಾಫಿಕ್ ರೂಲ್ಸ್.. ಹೊಸ ಕಾನೂನಿನ ಪ್ರಕಾರ ಜಾರಿಯಾಗಿದ್ದ ದುಬಾರಿ ದಂಡ ವಾಹನ ಸವಾರರನ್ನ ಕನಸಿನಲ್ಲೂ ಬೆಚ್ಚಿ ಬೀಳಿಸುತ್ತಿತ್ತು. ಸದ್ಯ ದಂಡದ ಪ್ರಮಾಣವನ್ನ ಕಡಿಮೆ ಮಾಡುವ ಪ್ರಕಟಣೆ ಹೊರಡಿಸಿರುವ ಸರ್ಕಾರ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ....