ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುತ್ತೀರಾ? ಹಾಗಾದ್ರೆ ಈ ಸುದ್ದಿನಾ ನೋಡ್ಲೇಬೇಕು. ಯಾಕಂದ್ರೆ ಬೈಕ್ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿದ್ದಾರೆ. 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ ಪಾವತಿಸಿದ್ದಾರೆ.
ಅಜಯ್ ಕಲಾಲ ಎಂಬ ವಾಹನ ಸವಾರನ ಮೇಲೆ ಈ ಎಲ್ಲಾ ಪ್ರಕರಣಗಳು...