ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...
ಶರಣ್ ಮತ್ತು ಆಶಿಕಾ ರಂಗನಾಥ್ ಅಭಿನಯದ 'ಅವತಾರ ಪುರುಷ' ಸಿನಿಮಾವು ಇದೇ ಮೇ ೬ರಂದು ವಿಶ್ವಾದ್ಯಂತ ಅದ್ದೂರಿಯಾಗಿ ತೆರೆ ಕಾಣಲಿದೆ. ಈವರೆಗೂ ಟೀಸರ್, ಪೋಸ್ಟರ್, ಹಾಡುಗಳು ಹಾಗೂ ವಿಭಿನ್ನ ಪ್ರಮೋಷನಲ್ ವಿಡಿಯೋಗಳಿಂದ ಅಭಿಮಾನಿಗಳ ಗಮನ ಸೆಳೆದಿದ್ದ 'ಅವತಾರ ಪುರುಷ' ಈಗ ಆಕ್ಷನ್ ಪ್ರಿನ್ಸ್' ಧ್ರುವ ಸರ್ಜಾ ಅವರ ಸಾಥ್ ಜೊತೆಗೆ ಚಿತ್ರದ ಟ್ರೇಲರ್ ಅನ್ನು...
www.karnatakatv.net :ಬೆಂಗಳೂರು: ಪುರುಸೊತ್ತೇ ಇಲ್ಲ ಎಂಬ ಟ್ಯಾಗ್ ಲೈನ್ ಇಂದ ‘ಪುಕ್ಸಟ್ಟೆ ಲೈಫು’ ಎಂಬ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶಿಸಿದ್ದಾರೆ.
ಈಗಾಗಲೇ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ನಲ್ಲಿ ಸಂಚಾರಿ ವಿಜಯ ಅವರು ಬೀಗ ರೀಪೆರಿ ಮಾಡುವ ಪಾತ್ರದಲ್ಲಿ...