ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...
Manglore News:
ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ‍್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ‍್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು...
Special News:
ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ ಅಚಾತುರ್ಯವೊಂದು ನಡೆದಿದೆ. ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್ಫಾರ್ಮ್ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ...
ಭಾರತ ಸೇರಿ ಹಲವು ದೇಶಗಳಲ್ಲಿ ಪ್ರತಿದಿನ ಲಕ್ಷಾಂತರ ಮಂದಿ ರೈಲಿನ ಮೂಲಕ ಚಲಿಸಿ ತಮ್ಮ ತಮ್ಮ ಕೆಲಸಗಳಿಗೆ ಹೋಗುತ್ತಾರೆ. ಆದ್ರೆ ಕೆಲ ದೇಶಗಳಲ್ಲಿ ಇದು ಸಾಧ್ಯವಿಲ್ಲಾ. ಯಾಕಂದ್ರೆ ಆ ದೇಶದಲ್ಲಿ ರೈಲುಗಳೇ ಇಲ್ಲಾ.. ಹಾಗಾದ್ರೆ ಯಾವುದು ಆ ದೇಶಗಳು ಅನ್ನೋದನ್ನ ನೋಡೋಣ ಬನ್ನಿ..
ಐಸ್‌ಲ್ಯಾಂಡ್: ಈ ದೇಶದಲ್ಲಿ ಮೊದಲು ರೈಲುಗಳನ್ನು ಬಳಸಲಾಗುತ್ತಿತ್ತು. ಹಾಲಿನ ಉತ್ಪನ್ನವನ್ನು ಸಾಗಿಸಲು,...
www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ.
ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...
www.karnatakatv.net :ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ಪ್ರಯಾಣಿಕರೋಬ್ಬರು ತಾವು ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿ ಬರೊಬ್ಬರಿ 1.12 ಲಕ್ಷ ರೂ . ಮೌಲ್ಯದ ಗಾಂಜಾ ಪತ್ತೆಯಾಗಿದೆ.
ಗುಂತಕಲ್ ರೈಲು ನಿಲ್ದಾಣದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಅಮರಾವತಿ ಎಕ್ಸಪ್ರೆಸ್ ರೈಲಿನಲ್ಲಿ ಅಪರಿಚಿತ ಪ್ರಯಾಣಿಕ ರೈಲಿನಲ್ಲಿಯೇ ಬ್ಯಾಗ್ ಬಿಟ್ಟು ಇಳಿದಿದ್ದರ ಬಗ್ಗೆ ಪ್ರಯಾಣಿಕರು ಸಂಶಯ ವ್ಯಕ್ತಪಡಿಸಿ ಕರ್ತವ್ಯ ಟಿಟಿಐ...
ಕರೊನಾ ಮಹಾಮಾರಿ ಬಳಿಕ ಸಂಚಾರ ನಿಲ್ಲಿಸಿದ್ದ ಸಾಮಾನ್ಯ ರೈಲು ಸೇವೆ ಯಾವಾಗ ಆರಂಭವಾಗುತ್ತೆ ಅನ್ನೋ ಪ್ರಶ್ನೆ ಪ್ರಯಾಣಿಕರಲ್ಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ಐಆರ್ಸಿಟಿಸಿ ಇಲಾಖೆ ಸೆಪ್ಟೆಂಬರ್ನಲ್ಲಿ ರೆಗ್ಯೂಲರ್ ಟ್ರೇನ್ ಸೇವೆ ಆರಂಭಿಸೋ ಮಾತೇ ಇಲ್ಲ ಅಂತಾ ಹೇಳಿದೆ.
ಕರೊನಾ ಮಹಾಮಾರಿ ದೇಶದಲ್ಲಿ ಇನ್ನೂ ತನ್ನ ಅಟ್ಟಹಾಸ ಮುಂದುವರಿಸ್ತಾ ಇದೆ . ಹೀಗಾಗಿ ಇಂತಹ...
ಕರ್ನಾಟಕ ಟಿವಿ : ಇನ್ನು ಇಂದಿನಿಂದ ರೈಲ್ವೆ ಇಲಾಖೆ ಶ್ರಮಿಕ್ ಸ್ಪೆಷಲ್ ಹೆಸರಿನಲ್ಲಿ ರೈಲು ಸಂಚಾರ ಆರಂಭಿಸಿದೆ. ಆದ್ರೆ, ರೈಲು ಸಂಚಾರಕ್ಕೆ ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಯಾಕಂದ್ರೆ ವಲಸಿಗ ಕಾರ್ಮಿಕರು ಹಾಗೂ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುತ್ವೆ ನಿಜ. ಅದಕ್ಕಿಂತ ಹೆಚ್ಚಾಗಿ ಸೋಂಕು ಹರಡಲು ಸಹ ರೈಲು ಸಂಚಾರ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...