International News:
ಇತ್ತೀಚೆಗೆ ಲಾಹೋರ್ ನ ನಿವಾಸದ ಹೊರಗೆ ಇಬ್ಬರು ಅಪರಿಚಿತರು ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ಸುದ್ದಿ ವಾಚಕಿ ಮಾರ್ವಿಯಾ ಮಲ್ಲಿಕ್ ಅವರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಅಪಾಯದಿಂದ ಮಾರ್ವಿಯಾ ಅವರು ಪಾರಾಗಿದ್ದಾರೆ. ಇನ್ನು ತೃತೀಯ ಲಿಂಗಿ ಸಮುದಾಯದ ವಿರುದ್ಧ ಧ್ವನಿ ಎತ್ತಿದ ಕಾರಣ ಕಳೆದ ಕೆಲ ಸಮಯದಿಂದ...