ಕರ್ನಾಟಕ ಸಾರಿಗೆ ಇಲಾಖೆ ಇದೀಗ ಚಾಲನಾ ಪರವಾನಗಿ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರಗೆ ಹೊಸ ತಂತ್ರಜ್ಞಾನವನ್ನು ಅಳವಡಿಸಿದೆ. ಒಂದೇ ಸ್ಕ್ಯಾನ್‌ನಲ್ಲಿ ಸಮಗ್ರ ಮಾಹಿತಿ ಸಿಗುವಂತೆಯೇ, ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಗೆ ಇಲಾಖೆ ಅಧಿಕೃತ ಚಾಲನೆ ನೀಡಿದೆ. ಶೀಘ್ರದಲ್ಲೇ ಎಲ್ಲ ವಾಹನ ಮಾಲೀಕರಿಗೂ ಹೊಸ ತಂತ್ರಜ್ಞಾನದ ಈ ಕಾರ್ಡ್‌ಗಳು ತಲುಪಲಿವೆ.
ಶಾಂತಿನಗರದ ಸಾರಿಗೆ ಆಯುಕ್ತರ...
ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್‌ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್ ಬಸ್‌ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್‌ಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಮುಂದೆ ಆ ಸಮಸ್ಯೆ ಪರಿಹಾರವಾಗಲಿದೆ. ಶೀಘ್ರದಲ್ಲೇ 300 ಹೊಸ ಬಸ್‌ಗಳನ್ನು ಜಿಲ್ಲೆಗೆ ಒದಗಿಸಲಾಗುವುದು. ಇದರ ಪೈಕಿ 100 ಎಲೆಕ್ಟ್ರಿಕ್ ಬಸ್‌ಗಳು ಇರಲಿವೆ....
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...
ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...
ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ರಾಜ್ಯ ಸುದ್ದಿಗಳು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಇನ್ನು ಕೆಲವೇ ದಿನಗಳಲ್ಲಿ ಸರ್ಕಾರ ನಿಲ್ಲಿಸುತ್ತದೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ವದಂತಿಗಳಿಗೆ ಸಾರಿಗೆ ಸಚಿವರು ತಡೆ ಹಾಕಿದ್ದಾರೆ.
"ನಾವು ನಿಸ್ಸಂದೇಹವಾಗಿ ಈ ಯೋಜನೆಯನ್ನು ಐದು ವರ್ಷಗಳ ಕಾಲ ಮುಂದುವರಿಸುತ್ತೇವೆ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...