Kerala News:
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೇರಳಕ್ಕೆ ಆಗಮಿಸಿದ್ದಾರೆ. ಅವರ ನೇತೃತ್ವದಲ್ಲಿ ಒಂದು ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ...