Thursday, December 4, 2025

Travel

ರೈಲ್ವೆಯಲ್ಲಿ ಸಿಗಲಿದೆ ವ್ಯಾಟ್ಸಪ್ ಮೂಲಕ ಫುಡ್ ಆರ್ಡರ್ ವ್ಯವಸ್ಥೆ

national news ವ್ಯಾಟ್ಸಪ್ ಮೂಲಕ ಫುಡ್ ಆರ್ಡರ್ ವ್ಯವಸ್ಥೆ. ಪ್ರಯಾಣಿಕರು ರೈಲಿನಲ್ಲಿ ದೂರದೂರಿಗೆ ಪ್ರಯಾಣಿಸುವ ವೇಳೆ ಹಸಿವಾಗಿದ್ದರೆ ಇನ್ನು ಮುಂದೆ ಆಹಾರಕ್ಕಾಗಿ ಕಾಯುವ ಅವಶ್ಯಕತೆ ಇಲ್ಲ ಯಾಕೆಂದರೆ ಪ್ರಯಾಣಿಕರಿಗಾಗಿಯೇ "ಭಾರತೀಯ ರೈಲ್ವೆ ಕ್ಯಾಂಟರಿAಗ್ ಮತ್ತು ಟೂರಿಸಂ ಕಾರ್ಪೋರೇಷನ್ ಲಿಮಿಟೆಡ್" ತನ್ನ ಇ ಕಾಂಟರಿAಗ್ ಸೇವೆಯನ್ನು ಗ್ರಾಹಕರ ಸ್ನೇಹಿಗೊಳಿಸಲು ವ್ಯಾಟ್ಸಪ್ ಸೇವೆಯನ್ನು ಸದ್ಯದಲ್ಲೆ ಪರಿಚಯಿಸಲಿದೆ. ನೀವು ಕುಳಿತಲ್ಲಿಯೆ...

ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಡಿ. 22 ರಿಂದ ಕೇರಳಕ್ಕೆ 51 ರೈಲುಗಳ ಸಂಚಾರ

ತಿರುವನಂತಪುರಂ: ಕ್ರಿಸ್‌ಮಸ್‌ ಹಬ್ಬದ ಸಡಗರ ಜೋರಾಗಿದ್ದು, ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಇನ್ನು ಹಬ್ಬ ಸಮೀಪಿಸುತ್ತಿದ್ದಂತೆ, ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ 51 ರೈಲುಗಳನ್ನು ಘೋಷಿಸಿದೆ. ಹೊಸವರ್ಷಕ್ಕೆ ಬೇರೆ ಕಡೆಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಚ್ಚಾಗಿ ಕೇರಳದ ಕಡೆಗೆ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img