ಪರಿಸರ ಸಂರಕ್ಷಣೆಯ ಹೋರಾಟಗಾರ್ತಿ, ಪದ್ಮಶ್ರೀ ಪುರಸ್ಕೃತರು ಆದ 'ಸಾಲು ಮರದ ತಿಮ್ಮಕ್ಕ' ಶಾಕ್ ಆಗಿದ್ದಾರೆ. ತಿಮ್ಮಕ್ಕ ಅವರು ತಾನು ನೆಟ್ಟ 200ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೂರು ಸಲ್ಲಿಸಿದ್ದಾರೆ.
ತಿಮ್ಮಕ್ಕ ಅವರು ನೀಡಿರುವ ದೂರಿನಲ್ಲಿ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಹಶೀಲ್ದಾರ್ ಶ್ರೀಧರ್...