Friday, November 22, 2024

trees

ಬೈಯ್ಯಪ್ಪನಹಳ್ಳಿ-ಚಿಕ್ಕಬಾಣಾವರ ಉಪನಗರ ರೈಲು ಯೋಜನೆ: 268 ಮರ ಕಡಿಯಲು ಬಿಬಿಎಂಪಿ

ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಉಪನಗರ ರೈಲು ಮಾರ್ಗದ ಮಲ್ಲಿಗೆ ಕಾರಿಡಾರ್‌ ನಿರ್ಮಾಣಕ್ಕಾಗಿ 268 ಮರಗಳನ್ನು ಕಡಿಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅರಣ್ಯ ವಿಭಾಗ ಒಪ್ಪಿಗೆ ಸೂಚಿಸಿದೆ. ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್‌ನಿಂದ 661 ಮರಗಳನ್ನು ಕಡಿಯುವ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕೆ ಅರಣ್ಯ ಕೋಶ ಸಾರ್ವಜನಿಕ ಪ್ರಕಟಣೆಯನ್ನು ಪ್ರಕಟಿಸಿ...

ಅಭಿವೃದ್ಧಿ ಹೆಸರಲ್ಲಿ ಬೃಹತ್ ಮರಗಳ ಮಾರಣಹೋಮ

ಹಾಸನ: ಅಭಿವೃದ್ದಿ ಹೆಸರಿನಲ್ಲಿ ನೆನ್ನೆ ರಾತ್ರೋ ರಾತ್ರಿ ನಗರದ ಆರ್.ಸಿ ರಸ್ತೆ ಬದಿಯಲ್ಲಿರುವ ಬೃಹತ್ ಗಾತ್ರದ ಮರಗಳ ಮಾರಣಹೋಮ ನಡೆದಿದ್ದು ಈ ಬಗ್ಗೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಲೆನಾಡು ಜನಪರ ಹೋರಾಟ ಸಮಿತಿ ಅಧ್ಯಕ್ಷ ಕಿಶೋರ್ ಮಾತನಾಡಿ ಅಭಿವೃದ್ದಿ ಹೆಸರಿನಲ್ಲಿ ನಗರದಲ್ಲಿ ನಿರಂತರವಾಗಿ ಮರಗಳ...

ಮನೆಯಲ್ಲಿ ಇಂತಹ ಮರಗಳನ್ನು ಬಳಸಬೇಡಿ.. ಆರ್ಥಿಕ ನಷ್ಟ!

Astrology tips: ವಾಸ್ತು ಶಾಸ್ತ್ರದ ಪ್ರಕಾರ.. ಮನೆಯಲ್ಲಿ ಮೂರು ವಿಶೇಷ ರೀತಿಯ ಮರಗಳನ್ನು ಇಡುವುದು ಅಶುಭ. ಆದ್ದರಿಂದ ನೀವು ಅಂತಹ ವಸ್ತುವನ್ನು ಖರೀದಿಸಿದಾಗ ಅದನ್ನು ತಯಾರಿಸಲು ಯಾವ ರೀತಿಯ ಮರವನ್ನು ಬಳಸಲಾಗಿದೆ ಎಂಬುದನ್ನು ಮೊದಲು ತಿಳಿದುಕೊಳ್ಳುವುದು ಮುಖ್ಯ. ಕಟ್ಟಡ ನಿರ್ಮಾಣದಲ್ಲಿ ಇತ್ತೀಚೆಗೆ ವಾಸ್ತು ಶಾಸ್ತ್ರವನ್ನು ಬಹಳ ಅನುಸರಿಸಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ವಾಸ್ತು ಪ್ರಕಾರ ತನ್ನ ಮನೆಯನ್ನು ಕಟ್ಟಿಕೊಳ್ಳುತ್ತಿದ್ದಾರೆ....
- Advertisement -spot_img

Latest News

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...
- Advertisement -spot_img