1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ
ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...
ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...