Sunday, August 23, 2026

trending news

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್‌ ಬ್ಯೂಟಿ!

ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಅವರ ಹೊಸ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ʼಕಂಗನಾ ರಹಸ್ಯವಾಗಿ ಮದುವೆಯಾಗಿದ್ದಾರಾ?ʼ ಎಂಬ ಚರ್ಚೆಗೆ ಕಾರಣವಾಗಿದೆ. ವೈರಲ್ ಕ್ಲಿಪ್‌ನಲ್ಲಿ ಕಂಗನಾ ಮಂಗಲಸೂತ್ರ ಹಾಗೂ ಹಸಿರು ಬಳೆ ಧರಿಸಿಕೊಂಡು ಕಾಣಿಸಿಕೊಂಡಿದ್ದು, ಇದು ಸಾಮಾನ್ಯವಾಗಿ ಮದುವೆಯ ನಂತರ ಧರಿಸುವ ಸಾಂಪ್ರದಾಯಿಕ ಲುಕ್ ಆಗಿರುವುದರಿಂದ ಅಭಿಮಾನಿಗಳು ಗೊಂದಲಕ್ಕೊಳಗಾಗಿದ್ದಾರೆ. ಕೆಲವರು ಇದು...

ಪ್ರಮುಖ ರಾಷ್ಟ್ರೀಯ ಸುದ್ದಿಗಳು | National Express 10-12-25

1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...

ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ!

ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img