ಹತ್ತಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾದ 12ನೇ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ, 12 ಆಟಗಾರರ ವಿಶ್ವಕಪ್ ತಂಡವನ್ನ ಪ್ರಕಟಿಸಿದೆ. ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ಸ್ಥಿರ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಸಂದರ್ಭದಲ್ಲಿ ಐಸಿಸಿ, 2019ರ ಏಕದಿನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು,...
ಕಳೆದ ಒಂದುವರೆ ತಿಂಗಳಿನಿಂದ ಕ್ರಿಕೆಟ್ ಅಭಿಮಾನಿಗಳನ್ನು ಕಾಡುತ್ತಿದ್ದ ಪ್ರಶ್ನೆಗೆ, ಉತ್ತರ ಸಿಗುವ ಸಮಯ ಬಂದಿದೆ. ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ, ಇಂದು ಇಂಗ್ಲೆಂಡ್-ನ್ಯೂಜಿಲೆಂಡ್ ತಂಡ ಗಳು ಸೆಣಸುತ್ತಿವೆ. ಉಭಯ ತಂಡದ ನಾಯಕರು ಚೊಚ್ಚಲ ವಿಶ್ವಕಪ್ ಎತ್ತಿಹಿಡಿಯುವ ಕನಸಿನಲ್ಲಿದ್ದಾರೆ. ಹೌದು…ಒಂದು ಕಡೆ ಮೊದಲ ಸೆಮಿಫೈನಲ್ ನಲ್ಲಿ ಭಾರತದ ವಿರುದ್ಧ ಗೆಲುವು ದಾಖಲಿಸಿದ ಕಿವೀಸ್, ಅಂತಿಮ ಹಣಾಹಣಿಗೆ ಸಜ್ಜಾಕಿದ್ರೆ,...
ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯ ಟೀಮ್ ಇಂಡಿಯಾ ಸೆಮಿಫೈನಲ್ ನಲ್ಲಿ ಸೋಲನುಭವಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಮೂಲಕ ವಿಶ್ವಕಪ್ ಕಪ್ ಗೆಲ್ಲುವ ಕೊಹ್ಲಿ ಪಡೆಯ ಕನಸು, ನುಚ್ಚು ನೂರಾಯಿತು. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದ ಭಾರತ ಮುಗ್ಗರಿಸಿತು.
ಟಾಪ್ ಆರ್ಡರ್...