ಹುಬ್ಬಳ್ಳಿ ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳ ಟ್ರಯಾಂಗಲ್ ಲವ್ ಸ್ಟೋರಿ ರಕ್ತಪಾತಕ್ಕೆ ಕಾರಣವಾಗಿದೆ. ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದ ಇಬ್ಬರು ಸ್ನೇಹಿತರ ನಡುವಿನ ಕಲಹ ಉಂಟಾಗಿದೆ. ಬರ್ತ್‌ಡೇ ಪಾರ್ಟಿಯಲ್ಲೇ ಚಾಕು ಇರಿತದ ರೂಪ ಪಡೆದುಕೊಂಡಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ...
Maharashtra News:
ಔರಂಗಾಬಾದ್ ನಲ್ಲಿ ಇಬ್ಬರು ಹುಡುಗಿಯರು ಒಬ್ಬ ಹುಡುಗನಿಗಾಗಿ ಬೀದಿಯಲ್ಲಿ ರಂಪಾಟ ನಡೆಸಿದ್ದಾರೆ. ಒಬ್ಬ ಹುಡುಗ ಇಬ್ಬರು ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಬೆಳಗ್ಗೆ ಒಬ್ಬಳ ಜೊತೆ ಮಾರ್ಕೆಟ್ ಸೇರಿದಂತೆ ಹಲವೆಡೆ ಸುತ್ತಾಡಿದ ಬಾಯ್‌ಫ್ರೆಂಡ್, ಆಕೆಯನ್ನು ಮನೆಗೆ ಸೇರಿಸಿ ಬಳಿಕ ಮತ್ತೊಬ್ಬಳ ಜೊತೆ ಸುತ್ತಾಡಿದ್ದಾನೆ. ಈ ಸುದ್ದಿ ಮೊದಲ ಹುಡಿಗಿಯ ಕಿವಿಗೆ ಬಿದ್ದಿದೆ. ನೇರವಾಗಿ ಮಾರ್ಕೆಟ್‌ಗೆ...