ತ್ರಿಪುರಾ ಬಿಜೆಪಿ ಎಂಎಲ್‌ಎ ಆಗಿರುವ ಜಾಧವ್ ಲಾಲ್ ನಾಥ್, ರಾಜ್ಯ ವಿಧಾನಸಭೆ ಅಸೆಂಬ್ಲಿ ನಡೆಯುತ್ತಿದ್ದ ವೇಳೆ, ಪೋರ್ನ್ ವೀಡಿಯೋ ನೋಡಿದ್ದಾರೆ. ಅಲ್ಲೇ ಇದ್ದ ಓರ್ವರು ಈ ವೀಡಿಯೋವನ್ನ ಸೆರೆ ಹಿಡಿದಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾಗೆ ಬರುತ್ತಿದ್ದಂತೆ, ಪರ ವಿರೋಧ ಚರ್ಚೆ ಶುರುವಾಗಿದೆ.
ಕೆಲವರು ಈ ವೀಡಿಯೋ ನೋಡಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನು ಕೆಲವರು...
National news :
ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಈ ಬಾರಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ನೀಡಲಾಗಿದೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ...
polictical story :
ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...
political story:
ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...
ಅಗರ್ತಲಾ: ನಾಲ್ಕು ಜನ ತೃತೀಯ ಲಿಂಗಿಗಳನ್ನು ಬಂಧಿಸಿದ ಪೊಲೀಸರು, ಅವರು ತೃತೀಯ ಲಿಂಗಿಗಳು ಹೌದೋ ಅಲ್ಲವೋ ಎಂದು ಸಾಬೀತುಪಡಿಸಲು ಆ ನಾಲ್ವರನ್ನು ವಿವಸ್ತ್ರಗೊಳಿಸಿದ್ದರೆಂದು ಆರೋಪಿಸಲಾಗಿದೆ. ಅರೆಸ್ಟ್ ಆದ ನಾಲ್ವರಲ್ಲಿ ಒಬ್ಬರು ಈ ಬಗ್ಗೆ ಮತ್ತೊಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ, ಅವರು ಧರಿಸುವ ಬಟ್ಟೆ ಬಗ್ಗೆಯೂ ವಿರೋಧ ಪಡಿಸಿದ್ದು, ಇನ್ನು ಮುಂದೆ ಅವರು...
ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ.
ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ
1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....