Monday, September 14, 2026

TTD

ತಿರುಪತಿಯಲ್ಲಿ ಹೊಸ AI ಕ್ರಾಂತಿ! ಭಕ್ತರಿಗಾಗಿ ಚಾಟ್‌ಬಾಟ್ ಶೀಘ್ರದಲ್ಲೇ!

ಭಕ್ತರ ಅನುಭವವನ್ನು ಇನ್ನಷ್ಟು ಸುಗಮಗೊಳಿಸುವ ದಿಸೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಮತ್ತೊಂದು ಮಹತ್ವದ ತಂತ್ರಜ್ಞಾನ ಕ್ರಮ ಕೈಗೊಂಡಿದೆ. ಈಗ ಟಿಟಿಡಿ ಕೃತಕ ಬುದ್ಧಿಮತ್ತೆ ಆಧಾರಿತ ಎಐ ಚಾಟ್‌ಬಾಟ್ ಅನ್ನು ಪರಿಚಯಿಸಲು ಸಜ್ಜಾಗಿದೆ. ಈ ಹೊಸ ಸೌಲಭ್ಯವು ದೇಶದಾದ್ಯಂತದ ಭಕ್ತರಿಗೆ ಬಹುಭಾಷೆಗಳಲ್ಲಿ ನೈಜ-ಸಮಯದ ಮಾಹಿತಿ ನೀಡಲಿದ್ದು, ದರ್ಶನ, ವಸತಿ, ಸೇವೆಗಳು ಮತ್ತು ದೇಣಿಗೆಗಳ ಕುರಿತು...

ಒಂದೇ ವಾರದಲ್ಲಿ ಭರ್ಜರಿ ಕಾಣಿಕೆ!

ಶ್ರಾವಣ ಮಾಸದ ಆರಂಭದೊಂದಿಗೆ ತಿರುಪತಿ ತಿಮ್ಮಪ್ಪನಿಗೆ ಭಕ್ತರು ಚಿನ್ನ ಮತ್ತು ಇತರ ರೂಪಗಳಲ್ಲಿ 5ಕೋಟಿ ರೂ.ಗೂ ಅಧಿಕ ದೇಣಿಗೆ ನೀಡಿದ್ದಾರೆ. ಹೌದು ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಲಕ್ಷಾಂತರ ಭಕ್ತರು ಪ್ರತಿದಿನ ಈ ತೀರ್ಥಕ್ಷೇತ್ರಕ್ಕೆ ಬಂದು ತಿಮ್ಮಪ್ಪನ ದರ್ಶನ ಪಡೆದು ದೇಣಿಗೆಯನ್ನು ಸಲ್ಲಿಸುತ್ತಾರೆ. ವಿಶೇಷವಾಗಿ ಶ್ರಾವಣ ಮಾಸದಂದು...

ತಿಮ್ಮಪ್ಪನಿಗೆ 2.5kg ಚಿನ್ನ, ₹2.4Cr ಚಿನ್ನದಲ್ಲಿ ತಿಮ್ಮಪ್ಪನ ಆರಾಧನೆ!

ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಅಪರೂಪದ ಘಟನೆ ನಡೆದಿದೆ. ಚೆನ್ನೈ ಮೂಲದ ಖಾಸಗಿ ಸಂಸ್ಥೆಯೊಂದು ದುಬಾರಿಯಾದ ದೇಣಿಗೆ ನೀಡಿದೆ. ಸುದರ್ಶನ್ ಎಂಟರ್‌ಪ್ರೈಸಸ್, ತಿಮ್ಮಪ್ಪನಿಗೆ 2.5 ಕಿಲೋಗ್ರಾಂ ತೂಕದ ಶುದ್ಧ ಚಿನ್ನದಿಂದ ತಯಾರಿಸಲಾದ ಶಂಖ ಮತ್ತು ಚಕ್ರವನ್ನು ದೇಣಿಗೆಯಾಗಿ ಅರ್ಪಿಸಿದೆ. ಇದರ ಮೌಲ್ಯ ₹2.4 ಕೋಟಿ ರೂಪಾಯಿಯಾಗಿದೆ. ತಿರುಪತಿ ತಿಮ್ಮಪ್ಪ ದೇವಾಲಯವು ಭಾರತದಲ್ಲಿನ ಅತ್ಯಂತ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ...

ತಿರುಮಲದಲ್ಲಿ ಅನ್ಯಧರ್ಮೀಯರಿಗೆ ಗೇಟ್​​ಪಾಸ್ – ಮುಮ್ತಾಜ್ ಹೋಟೆಲ್​​ ಕ್ಲೋಸ್!

ತಿರುಮಲ ಹಿಂದೂಗಳ ಪಾಲಿನ ಪವಿತ್ರ ಪುಣ್ಯಕ್ಷೇತ್ರ.. ಪ್ರತಿ ಹಿಂದೂ ಕೂಡ ಜೀವನದಲ್ಲಿ ಒಮ್ಮೆಯಾದ್ರೂ ಈ ತಿರುಮಲದ ವೆಂಕಟೇಶ್ವರನ ದರ್ಶನ ಮಾಡೇ ಮಾಡ್ತಾನೆ.. ಸಂಕಟ ಬಂದಾಗಂತೂ ಮೊದಲ ನೆನಪಾಗೋದು ವೆಂಕಟರಮಣನೇ.. ಆದ್ರೆ ಕೆಲ ದಿನಗಳ ಹಿಂದೆ ಇದೇ ವೆಂಕಟೇಶ್ವರನಿಗೇ ಸಂಕಷ್ಟ ಎದುರಾಗಿತ್ತು. ಇಡೀ ತಿರುಮಲವೇ ಅಪವಿತ್ರ ಆಗಿತ್ತು. ಭಕ್ತರ ನಂಬಿಕೆಗೆ ಭಾರಿ ಪೆಟ್ಟುಬಿದ್ದಿತ್ತು.. ಇದಾದ ಬಳಿಕ...

ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರು ಟಿಟಿಡಿ ಸಮಿತಿಯಲ್ಲಿ ಆಯ್ಕೆಯಾಗಿದ್ದಾರೆ: ಶೆಟ್ಟರ್ ಆರೋಪ..

Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ...

ತಿರುಮಲ ಲಡ್ಡು ಪ್ರಸಾದದಲ್ಲಿ ಕೊಬ್ಬು? – ಸಿಎಂ ಗಂಭೀರ ಆರೋಪ

ತಿರುಮಲದ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬನ್ನು ಬಳಸಲಾಗುತ್ತಿದೆಯಾ? ಭಕ್ತರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ತಿರುಮಲದ ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬನ್ನು ಬಳಸಿದ್ದಾರೆ ಅನ್ನೋ ಸ್ಫೋಟಕ ಆರೋಪವೊಂದು ಕೇಳಿಬಂದಿದೆ.. ಈ ಹಿಂದೆ ಇದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರ, ಲಡ್ಡು ತಯಾರಿಸೋಕೆ ತುಪ್ಪದ ಬದಲು ಪ್ರಾಣಿ ಮಾಂಸದಿಂದ ಬಂದ ಕೊಬ್ಬನ್ನು ಬಳಸಿತ್ತು...

ISRO : ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋದ ವಿಜ್ಞಾನಿಗಳು…!

National News: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದೆ. ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಮಾದರಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿವೆ. ತಿರುಪತಿಯಲ್ಲಿರುವ ತಿಮ್ಮಪ್ಪನ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ...

ತಿಮ್ಮಪ್ಪನ ಆಸ್ತಿ ಹರಾಜಿನಿಂದ ಜಗನ್ ಹಿಂದೆ ಸರಿದಿದ್ದು ಯಾಕೆ..?

ಕರ್ನಾಟಕ ಟಿವಿ : ಹಣಕಾಸಿನ ಸಮಸ್ಯೆ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೇರಿದ್ದ ಜಾಗಗಳನ್ನ ಮಾರಾಟ ಮಾಡಿ ಹಣ ಸಂಗ್ರಹಿಸಲು ಮುಂದಾಗಿತ್ತು.. ವಿಪಕ್ಷಗಳು ಹಾಗೂ ಹಿಮದೂ ಧರ್ಮದ ಮುಖಂಡರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಮುಖ್ಯಮಂತ್ರಿ ಜಗನ್ ತಮ್ಮ ನಿರ್ಧಾರಂದಿಂದ ಹಿಂದೆ ಸರಿದಿದ್ದಾರೆ.. ಆಂಧ್ರ, ತಮಿಳುನಾಡು, ಋಷಿಕೇಶದಲ್ಲಿ ಟಿಟಿಡಿಯ ಆಸ್ತಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img