ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ, ಸೂಸೈಡ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ಆತ್ಮಹತ್ಯೆ ಹಿಂದೆ ಪ್ರೇಮಿಯ ಪ್ರಚೋದನೆ ಇರೋದಾಗಿ ಆರೋಪಿಸಲಾಗಿದೆ. ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ, 20 ವರ್ಷದ ಅಶ್ವಿನಿ ನೇಣಿಗೆ ಶರಣಾಗಿದ್ರು. ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದೇ ಹೇಳಲಾಗಿತ್ತು. ಇದೀಗ ಅಶ್ವಿನಿ ಸಾವಿಗೆ ಪ್ರಿಯಕರನೇ ಕಾರಣ...
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹಲವು ಗ್ರಾಮಗಳಿಗೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ, ಇದುವರೆಗೂ 1 ಹನಿ ನೀರೂ ಸಿಕ್ಕಿಲ್ಲ. ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡಿದ್ರೂ, ಯಾವುದೇ ಪ್ರಯೋಜನ ಇಲ್ಲದಂತಾಗಿದೆ.
ಕಳ್ಳಂಬೆಳ್ಳ ಕೆರೆಯಿಂದ 22 ಗ್ರಾಮಗಳಿಗೆ 6.10 ಕೋಟಿ ವೆಚ್ಚದಲ್ಲಿ, ಯಲಿಯೂರು ಕೆರೆಯಿಂದ 23 ಗ್ರಾಮಗಳಿಗೆ 4.60 ಕೋಟಿ ವೆಚ್ಚದಲ್ಲಿ, ಶಿರಾದ ದೊಡ್ಡ ಕೆರೆಯಿಂದ ತಾವರೆಕೆರೆ ಸೇರಿದಂತೆ 64...
ತುಮಕೂರು ಜಿಲ್ಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಬಹು ನಿರೀಕ್ಷಿತವಾದ, ಅಲಂಕಾರಿಕ ಜಲಚರ ಪ್ರಪಂಚವನ್ನು ಪರಿಚಯಿಸುವ ನವೀಕೃತ ಜಿಲ್ಲಾ ಮತ್ಸ್ಯಾಲಯ ಇದೀಗ ಲೋಕಾರ್ಪಣೆಯಾಗಿದ್ದು, ಜನರ ಕಣ್ಗಳನ್ನು ಸೆಳೆಯುತ್ತಿದೆ.
ಸೋಮವಾರದಂದು ತುಮಕೂರು ಮಹಾತ್ಮ ಗಾಂಧಿ ಕ್ರೀಡಾಂಗಣದ ಹತ್ತಿರ ನಿರ್ಮಿಸಲಾದ ಈ ಮತ್ಸ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು.
ಈ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...