ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಹಿನ್ನೆಲೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ — ಎಬಿವಿಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯಾತ್ಮಕ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ತುಮಕೂರು ನಗರದ ಬಿ.ಎಚ್ ರಸ್ತೆಯ ವಿವಿಧ ಕಂಬಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ಸರ್ಕಾರದ ವಿರುದ್ಧ ವಿದ್ಯಾರ್ಥಿ ಸಂಘಟನೆ ಆಕ್ರೋಶ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಸ್ಕಾಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಹೆದ್ದಾರಿ ಅಭಿವೃದ್ಧಿ ಕಾರ್ಯಗಳ ಕಾರಣದಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ...
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು 40 ವರ್ಷದ ಶಿವಣ್ಣ ಅವರ ಮಕ್ಕಳು 10 ವರ್ಷದ ಜೀವನ್ ಮತ್ತು 6 ವರ್ಷದ ಪ್ರಾಣೇಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ...
Tumakuru News: ತುಮಕೂರು: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಹೆಬ್ಬೂರು ಬಳಿಯ ರಂಗನಾಥಪುರ ಗ್ರಾಮದ ಪ್ರಸಾದ್(20) ಮತ್ತು ವಸಂತ್(22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ನಾಗವಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಮತ್ತು ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ರಂಗನಾಥ ಪುರದಿಂದ ತುಮಕೂರು ಕಡೆಗೆ...
ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗ್ತಿದೆ. ಆದ್ರೆ, ಕೆಲವು ಏರಿಯಾಗಳಿಗಷ್ಟೇ ಸೀಮಿತವಾಗಿರೋದು, ನಗರದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಿ.ಹೆಚ್. ರಸ್ತೆ, ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆ...
Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ರಕ್ತದಲ್ಲಿ ಪತ್ರ ಬರೆದು ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ.
ತುಮಕೂರಿನಲ್ಲಿಂದು ದಲಿತ ಸಂಘಟನೆಗಳು ಅಂಬೇಡ್ಕರ್ ಪುತ್ಥಳಿ ಪ್ರತಿಭಟನೆ ನಡೆಸಿ, ದಲಿತ ಸಚಿವರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಟೌಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡಾ ಜಿ ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ...
Tumakuru News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ನಡೆದಾಡಲು ಬಾರದ ವಿಕಲಚೇತನರಿಗೆ ವ್ಹೀಲ್ಚೇರ್ ವಿತರಣೆ ಮಾಡಲಾಯಿತು.
ತಿಪಟೂರು ಗ್ರಾಮಾಂತರ ತಾಲ್ಲೂಕಿನ ಕಾರೆಹಳ್ಳಿ ವಲಯದ ಚವ್ವೆನಹಳ್ಳಿ ಹಾಗೂ ರಂಗಾಪುರ ಗ್ರಾಮದ ನಿವಾಸಿಗಳಾದ ಸುಶೀಲಮ್ಮ,ಕುಮಾರಸ್ವಾಮಿ ಹಾಗೂ ರಾಜು k ರವರು ವಿವಿದ ರೀತಿಯ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ನಡೆದಾಡಲು ಸಹ ಅಸಾದ್ಯವಾದ ದುಸ್ಥಿತಿಯನ್ನು ಎದುರಿಸುತ್ತಿದ್ದಾರೆ.
ಈ ಕಾರಣಕ್ಕೆ ಪರಮ ಫೂಜ್ಯ ಡಾ|ಡಿ.ವೀರೇಂದ್ರ...
ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರುದಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು.
ಎಡೆಯೂರಿನ ಶ್ರೀ ಸಿದ್ಧಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ನಡೆದ ಈ ಹೋಮ ಕಾರ್ಯಕ್ರಮದಲ್ಲಿ 1001 ತೆಂಗಿನಕಾಯಿಗಳನ್ನು ಹೊಡೆದು ಹರಕೆಯನ್ನು ನೆರವೇರಿಸಲಾಯಿತು. ದೇವಾಲಯದಲ್ಲಿ...
Tumakuru News: ತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಕಾಂಗ್ರೆಸ್‌ನ ಕುರ್ಚಿ ಕದನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಎಲ್ಲರೂ ಚುನಾವಣೆಗೆ ಹೋಗೋಣ. ಡಿಕೆ ನೇತೃತ್ವದಲ್ಲಿ ಚುನಾವಣೆ ಹೋಗಿ, ನಾವೆಲ್ಲಾ ಒಟ್ಟಿಗೆ ಕೆಲಸ ಮಾಡಿ, ಬಹುಮತ ತಂದು ಆಗ ಡಿಕೆ ಶಿವಕುಮಾರ್ ಐದು ವರ್ಷ ಸಿಎಂ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಸಿದ್ದರಾಮಯ್ಯರನ್ನು ಎಲೆಕ್ಟ್ ಮಾಡಿದ್ದು...
Tumakuru News: ತುಮಕೂರು: ಸಿಜೆಐ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ ಖಂಡಿಸಿ ಸಂಶೋಧನೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
100ಕ್ಕೂ ಹೆಚ್ಚು ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳು, ತುಮಕೂರು ವಿವಿ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನ ಮೆರವಣಿಗೆ ನಡೆಸಿದ್ದು, ಮಾರ್ಗ ಮಧ್ಯೆ ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದರು..
ಈ ವೇಳೆ...