Tumakuru: ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ಟಿ ಬಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗೆ ಹೊಂದಿಕೊಂಡಂತೆ ಒಂದರಿಂದ ಐದನೇ ತರಗತಿ ವರೆಗೂ ಇರುವ ಸರ್ಕಾರಿ ಶಾಲೆ ಇದೆ. ಶಾಲೆಗೆ ಹೊಂದಿಕೊಂಡಂತೆ ಪಕ್ಕದಲ್ಲಿ ಕಸದ ರಾಶಿ, ಹುಳ ತುಂಬಿದ ಕೊಳಚೆ ನೀರು, ಯಾವುದೇ ಚರಂಡಿ ವ್ಯವಸ್ಥೆ ಇಲ್ಲದೆ ಹರಿಯದೆ ನಿಂತಲ್ಲಿಯೇ...
ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ, ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ. ತುಮಕೂರು ಜಿಲ್ಲೆಯಾದ್ಯಂತ ಹಲವು ಪ್ರತಿಭಟನೆಗಳು ನಡೀತಿದ್ದು, ಇದೀಗ ಕೆಆರ್ ಎಸ್ ಪಕ್ಷ ಕೂಡ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ.
ಮಧುಗಿರಿ ತಾಲೂಕಿನ ತುಮ್ಮುಲು ಗ್ರಾಮ ವ್ಯಾಪ್ತಿಯಲ್ಲಿ, 40 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂಪರಿವರ್ತನೆ ಮಾಡಲಾಗಿದೆ. ಸಾವಿರಾರು ಕೋಟಿ...
ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ.
36...
Tumakuru News: ಸರ್ಕಾರಿ ಶಾಲೆಯೊಂದರ ಬಾಲಕಿಯರ ಶೌಚಾಲಯದ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದೊಣ್ಣೆಯಿಂದ ಮನಬಂದಂತೆ ಹಲ್ಲೆ ನಡೆಸಿದ ಘಟನೆ, ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಹಬೂಬ್ ಷರೀಫ್, ಶಮ್ಶುದ್ದೀನ್, ಇರ್ಫಾನ್, ಮುಬಾರಕ್, ಮುದಸ್ಸೀರ್, ಯಾಸಿನ್, ತಾಝೀಮ್ ಕಲ್ಲು...
Tumakuru News: ತುಮಕೂರಿನ ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದ್ದು, ಆದಷ್ಟು ಬೇಗ ಬಿಲ್ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಇದು ನಿಜಕ್ಕೂ ಶಾಕಿಂಗ್ ಘಟನೆಯಾಗಿದ್ದು, ಹಲವರು ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, ಬೇಸರ ಹೊರಹಾಕಿದ್ದು, ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ...
Tumakuru News: ನಾವು ಓಡಿಸ್ಸಾ ಸೇರಿ ಬೇರೆ ಬೇರೆ ರಾಜ್ಯದಲ್ಲಿ ಆ್ಯಂಬುಲೆನ್ಸ್ ಕೊರತೆ ಇದ್ದ ಕಾರಣ, ಕುಟುಂಬಸ್ಥರ ಶವವನ್ನು ಬೈಕ್‌ನಲ್ಲಿ ಸಾಗಿಸಿದ ಸುದ್ದಿಯನ್ನು ಹಲವು ಬಾರಿ ಕೇಳಿದ್ದೇವೆ. ಆದರೆ ನಮ್ಮ ರಾಜ್ಯದ ತುಮಕೂರಿನಲ್ಲಿಯೇ ಇಂಥ ಹೃದಯ ವಿದ್ರಾವಕ ಘಟನೆ ನಡೆದಿದೆ.
https://youtu.be/Xj4njTthhlY
ತುಮಕೂರಿನ ಪಾವಗಡ ಬಳಿಯ ವೈ.ಎನ್.ಹೊಸಕೋಟೆ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟಿರುವ ಅಪ್ಪನ...
Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.
https://youtu.be/2W664ytuxsU
ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...
Tumakuru News: ತುಮಕೂರು: ಕುರಿಗಾಹಿಯೋರ್ವ ಕುರಿಗಳ ರಕ್ಷಣೆಗೆ ಹೋಗಿ, ಪ್ರಾಣ್ಕಕೆ ಕುತ್ತು ತಂದುಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.
https://youtu.be/tm-wGQjt7HM
ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಕುರಿಗಾಹಿ ಮಂದಾರಗಿರಿ ಬೆಟ್ಟದ ಮೇಲೆ ಕುರಿ ಮೇಯಿಸಲು ತೆರಳಿದ್ದ. ಈ ವೇಳೆ ರಸ್ತೆಗೆ ಹಾಕುವ ಡಾಂಬರು ಸುರಿದಿದ್ದ ಗುಂಡಿಗೆ ಕುರಿಗಳು ಬಿದ್ದಿದೆ. ಆ...