Wednesday, December 3, 2025

Tumakuru

ಪೌಷ್ಟಿಕ ಆಹಾರ ತುಂಬಾ ಮುಖ್ಯ..!

www.karnatakatv.net :ತುಮಕೂರು :ಆರೋಗ್ಯ ಇರೋದು ಅಡುಗೆ ಮನೆಯಲ್ಲೇ ಹೊರತು ರಸ್ತೆಯ ಬದಿಯ ಜಂಗ್ ಫುಡ್ ನಲ್ಲಿ ಅಲ್ಲ. ರಾಗಿಗಿಂತ ದೊಡ್ಡ ಮಟ್ಟದ ಪೌಷ್ಟಿಕಾಂಶ ಬೇರೆ ಯಾವುದರಲ್ಲಿ ಸಿಗುವುದಿಲ್ಲ ಎಂದು ಗುಬ್ಬಿ ಸಿವಿಲ್ ನ್ಯಾಯಾಲಯದ ನ್ಯಾಯಮೂರ್ತಿ ಹುಂಡಿ ಮಂಜುಳಾ ಶಿವಪ್ಪ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆ ಗ್ರಾಮದಲ್ಲಿ ತಾಲೂಕು ಆಡಳಿತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕೊರೋನಾ ವಾರಿಯರ್ಸ್ ಗೆ ರೋಟರಿ ಕ್ಲಬ್ ಸಲ್ಯೂಟ್..!

www.karnatakatv.net :ತುಮಕೂರು: ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದಂತಹ ಆಸ್ಪತ್ರೆ ಸಿಬ್ಬಂದಿಗಳಿಗೆ,   ಆರಕ್ಷಕರಿಗೆ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ  ನಿಟ್ಟೂರು ರೋಟರಿ ಕ್ಲಬ್ ವತಿಯಿಂದ ತಂಪಾದ ಪಾನೀಯಗಳನ್ನು ವಿತರಣೆ ಮಾಡಲಾಯಿತು. ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಈ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಗಳಾಗಿ ಅನೇಕರು ದುಡಿದಿದ್ದರು. ಅಂತಹ ಕೊರೊನಾ ವಾರಿಯರ್ಸ್ ಗಳನ್ನ ಗುರುತಿಸಿ...

ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ; ಶಾಸಕ ಶ್ರೀನಿವಾಸ್

www.karnatakatv.net : ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ. ಆದರೆ ಅವರೇ ಅದನ್ನು ಕ್ರಿಯೆಟ್ ಮಾಡಿದ್ದಾರೆ. ಇದರ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸ್ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಅರೆ ಮಾರನಹಳ್ಳಿ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿ...

ವಿಶೇಷ ರೀತಿಯಲ್ಲಿ ಗಣೇಶ ವಿಸರ್ಜನೆ..!

www.karnatakatv.net :ತುಮಕೂರು : ಕೊರೊನಾ ಮಹಾಮರಿಯ ನಡುವೆಯೂ ಸರ್ಕಾರ ಗಣಪತಿ ಕೂರಿಸಲು ಅನುಮತಿ ನೀಡಿದ್ದು, ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಹಲವೆಡೆ ಕೂರಿಸಿದ್ದ ಗಣೇಶನನ್ನ ವಿಶೇಷ ರೀತಿಗಳಲ್ಲಿ ವಿಸರ್ಜನೆ ಮಾಡಲಾಯ್ತು. ಕೊರೊನಾ ಮಹಾಮಾರಿಯ ನಡುವೆಯೂ ಸರ್ಕಾರ ಒಂದಷ್ಟು ನಿಭಂದನೆಗಳ ನಡುವೆಯೇ ಗಣೇಶಮೂರ್ತಿಯನ್ನ ಕೂರಿಸುವುದು ಹಾಗೂ ವಿಸರ್ಜನೆ ಮಾಡುವಂತಹ ಅವಕಾಶವನ್ನ ನೀಡಿರುವುದರಿಂದ ಪಟ್ಟಣ ಹಳ್ಳಿ ಗ್ರಾಮ ಸೇರಿದಂತೆ ಎಲ್ಲಾ...

ಸರ್ಕಾರಿ ಶಾಲೆಗೆ ಮೇರುಗು ತಂದ ಹಿರಿಯ ವಿದ್ಯಾರ್ಥಿಗಳು..!

www.karnatakatv.net :ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಹಿರಿಯ ವಿದ್ಯಾರ್ಥಿಗಳು ಬಣ್ಣಗಳಿಂದ ಕಂಗೊಳಿಸುವಂತೆ ಮಾಡಿದ್ದಾರೆ.   ಕೊರೋನಾ ನಡುವೆ ಶಾಲಾ ಚಟುವಟಿಕೆಗಳೇ ಇಲ್ಲದೆ ಶಾಲೆ ಸ್ಥಿತಿ ಹೇಳತೀರದಾಗಿತ್ತು ಇದನ್ನ ಗಮನಿಸಿದ ಹಿರಿಯ ವಿದ್ಯಾರ್ಥಿಗಳು ನಮ್ಮೂರ ಶಾಲೆಯನ್ನ ಮತ್ತಷ್ಟು ಆಕರ್ಷಕವಾಗಿಸಿದ್ದಾರೆ. ಈ ಮೂಲಕ ಹಿರಿಯ ವಿದ್ಯಾರ್ಥಿಗಳು ಓದಿದ ಶಾಲೆಗೆ ಗೌರವ...

ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ ಮುಖ್ಯ..!

www.karnatakatv.net :ತುಮಕೂರು : ಸಾಕ್ಷರತೆ ಅನ್ನೋದು ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅಗತ್ಯ. ನಮ್ಮನಾಳುವ ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ  ಮುಖ್ಯ. ಆದ್ರೆ ಹಲವು ಅಕ್ಷರಸ್ಥರಲ್ಲದವರೂ ಕೂಡ ಜನಪ್ರನಿಧಿಗಳಾಗಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕು ಗ್ರಾಮ ಪಂಚಾಯ್ತಿಯಲ್ಲಿ ಆಯ್ಕೆಯಾದ ಬಹುತೇಕರು ಅನಕ್ಷರಸ್ಥರಾಗಿದ್ದಾರೆ. ಇಂದೇ ಪಂಚಾಯ್ತಿಯಲ್ಲಿ 17 ಮಂದಿ ಅನಕ್ಷರಸ್ಥರನ್ನ ಗುರುತಿಸಲಾಗಿದೆ. ಈ ವಿಚಾರ ಬಲಿಗೆ ಬಂದಿದೆ. ಪಟ್ಟಣದ ಲಯನ್ಸ್ ಕ್ಲಬ್...

ಯಾವುದೇ ಸರ್ಕಾರಗಳು ಬಂದರೂ ರೈತರ ಪರವಾಗಿರಬೇಕು..!

www.karnatakatv.net :ತುಮಕೂರು : ಕೊರಟಗೆರೆ ತಾಲೂಕಿನ ಬೈರಗೊಂಡ್ಲು ಬಳಿ ಎತ್ತಿನಹೊಳೆ ಯೋಜನೆಯಡಿ ಡ್ಯಾಂ ನಿರ್ಮಾಣ ಮಾಡದಿದ್ದಲ್ಲಿ ಮಂಚನ ಬೆಲೆ ಕಾಮಗಾರಿ ಹಾಗೂ ಎತ್ತಿನಹೊಳೆ ಕಾಮಗಾರಿಗೆ ನಮ್ಮ ಮಠದ ಜಮೀನು ಬಿಟ್ಟುಕೊಡುವುದಿಲ್ಲ ಎಂದು ಎಲೆರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಎಚ್ಚರಿಸಿದರು. ಪಟ್ಟಣದ ತುಮುಲ್ ಉಪಕೇಂದ್ರದಲ್ಲಿ ತುಮುಲ್ ಕಲ್ಯಾಣ ಟ್ರಸ್ಟ್ ಮತ್ತು ತುಮಕೂರು ಹಾಲು ಒಕ್ಕೂಟದ ವತಿಯಿಂದ...

ವಿಕಲಚೇತನ ಕಲಾವಿದರ ತಂಡ ಹಾಗೂ ಸ್ಲಂ ಸಮಿತಿಯ ಕಾರ್ಯಕರ್ತರಿಗೆ ದಿನಸಿ ಕಿಟ್ಟ ವಿತರಣೆ..!

www.karnatakatv.net :ತುಮಕೂರು : ಜಿಲ್ಲೆಯ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ವತಿಯಿಂದ ದಾನಿಗಳ ಸಹಕಾರದೊಂದಿಗೆ ತುಮಕೂರು ನಗರದಲ್ಲಿ ಹಲವು ವರ್ಷಗಳಿಂದ ಮರಣ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಜನಾ ಹಾಡುಗಳನ್ನು ಹಾಡುತ್ತಾ ಜೀವನ ಸಾಗಿಸುತ್ತಿರುವ ವಿಕಲಚೇತನ ಕಲಾವಿದರ ತಂಡಕ್ಕೆ ಹಾಗೂ ತುಮಕೂರು ಸ್ಲಂ ಸಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ದಿನಸಿ ಕಿಟ್ಟನ್ನು...

36.50ಕೋಟಿ ರೂ ಗಳ ಬೃಹತ್ ಕಾಮಗಾರಿಗೆ ಚಾಲನೆ ನೀಡಿದ ಶಿಕ್ಷಣ ಸಚಿವ..!

www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು  ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು. ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...

ಗೌರಿ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್…!

www.karnatakatv.net :ತುಮಕೂರು : ಕೊರೋನಾ ಆತಂಕದ ನಡುವೆ ವಿಘ್ನ ನಿವಾರಕ ವಿನಾಯಕ ಹಬ್ಬ ಆಚರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.  ನೂರಾರು ಗಣೇಶ ಮೂರ್ತಿಗಳು ಮಾರಾಟಕ್ಕೆ ಸಿದ್ದಗೊಂಡಿವೆ. ವಿಗ್ರಹಗಳಿಗೆ ಬೇಡಿಕೆ ಕಾಣಲಿಲ್ಲ ದೊಡ್ಡ ಮಟ್ಟದ ವಿಗ್ರಹಗಳು 4 ಅಡಿಯಷ್ಟು ಎತ್ತರದ ವಿಗ್ರಹಗಳು ಮಾತ್ರ ಮಾರುಕಟ್ಟೆಯಲ್ಲಿ ಲಭ್ಯ. ಕಳೆದ ವರ್ಷ ಸಾಕಷ್ಟು ಕೊರೊನಾ ಇದ್ದ ಕಾರಣ ಹಬ್ಬಗಳೇ...
- Advertisement -spot_img

Latest News

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್...
- Advertisement -spot_img