ತುರುವೇಕೆರೆ : ತಾಲ್ಲೊಕಿನ ಮಾಯಸಂದ್ರ ಹೋಬಳಿಯ ಗುಡ್ಡೆನಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800 ರಕ್ಕು ಹೆಚ್ಚಿನ ಸಸಿಗಳ್ಳನು ನೆಟ್ಟಿದ್ದರು.
ಇದನ್ನು ಹಾಲಿ ಶಾಸಕರು ತಾಲ್ಲೋಕು ಆಡಳಿತ ಮತ್ತು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ ಕೀಳಿಸ್ಸಿದ್ದಾರೆಂದು ಜೆಡಿಎಸ್ ನ ಮಾಜಿ ಶಾಸಕರಾದ ಎಮ್.ಟಿ ಕೃಷ್ಣಪ್ಪ ಆರೋಪಿಸಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರೆ,ಇತ್ತ...
ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ.
ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್...
ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...
ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್‌ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್...
ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶಾರದ ವಿದ್ಯಾಪೀಠ ಬಳಿ ನಿತ್ಯ ನಾಟಿ ಔಷಧಿ ಮಾರಾಟ ಮಾಡಲಾಗುತ್ತಿದೆ. ಒಂದು ಕಡೆ ತುಮಕೂರು ಜಿಲ್ಲೆಯಲ್ಲಿ ಕರೋನಾ ಹೆಮ್ಮಾರಿ ಅಟ್ಟಹಾಸಗೈಯುತ್ತಿದೆ. ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಇದೇ ಸಂದರ್ಭವನ್ನು ಬಳಸಿಕೊಂಡ ಕೆಲ ದುಷ್ಟರು ನಾಟಿ ಔಷಧಿ ಹೆಸರಲ್ಲಿ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ.
https://youtu.be/sETyAx1_lyI
ಮಾಲಿನಮ್ಮ, ಅಲಿ,...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ....