Tumakuru News: ತುಮಕೂರು: ತುಮಕೂರಿನ ತಿಲಕ್ ನಗರ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 6 ಪೆಡ್ಲರ್‌ಗಳನ್ನು ಸೆರೆಹಿಡಿದಿದ್ದಾರೆ.
ಬಂಧಿತರಿಂದ 11 ಲಕ್ಷ ಮೌಲ್ಯದ 8 ಕೆಜಿ ಗಾಂಜಾ, 78 ಸಾವಿರ ಬೆಲೆ ಬಾಳುವ MDMA ಹಾಗೂ 14 ಲಕ್ಷ ಮೌಲ್ಯದ 2 ಕಾರು ವಶ ಪಡಿಸಿಕ``ಂಡಿದ್ದಾರೆ. ಶೇಕ್ ಸಾಹಿಲ್( 24), ವಸೀಂ(27), ರೋಷನ್ ಸಮೀರ್( 29), ನಯೀಮ್...
Tumakuru News: ತುಮಕೂರು: ಈಗಾಗಲೇ ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ತುಮಕೂರಿನಲ್ಲಿ ಕೆಲ ದಿನಗಳ ಹಿಂದೆ, ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ದಲಿತ ಸಂಘಟನೆಯವರು ರಕ್ತದಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದರು.
ಇದೀಗ ಪರಮೇಶ್ವರ್ ಅವರು ಸಿಎಂ ಆಗಲೆಂದು ವಿಶೇಖ ಹೋಮ, ಪೂಜೆ ಎಲ್ಲವನ್ನೂ ಮಾಡಿಸಲಾಗಿದೆ. ತುಮಕೂರು ತಾಲ್ಲೂಕಿನ ಮಿಂಚಕಲ್ ಬೆಟ್ಟದಲ್ಲಿರುವ ಆಂಜನೆಯ...
Tumakuru News: ಇಡೀ ಜಿಲ್ಲೆಯಲ್ಲೇ ಮೂರು ದಿನಗಳ ಕಾಲ ಹನುಮ ಜಯಂತಿ ಆಚರಣೆ ಮಾಡಿ ವಿಶೇಷತೆ ಮೆರೆದ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಚೌಳಕಟ್ಟೆ ಗ್ರಾಮಸ್ಥರು.
ಅದ್ರಲ್ಲೂ ಕಡೆ ದಿನವಾದ ನಿನ್ನೇ ಹನುಮನ ಅಂಬಾರಿ ಮಾಡಿ ವಿಶೇಷತೆಯನ್ನು ಮೆರೆದಿದ್ದು ಹನುಮನ ಅಂಬಾರಿ ಮಹೋತ್ಸವಕ್ಕೆ ಹೊಸದುರ್ಗದ ಭಗೀರಥ ಪೀಠದ ಜಗದ್ದುರು ಶ್ರೀ ಪುರುಷೋತ್ತಮ ನಂದಪುರಿ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮಸ್ಥರೇ...
Tumakuru News: ತುಮಕೂರು: ಬೆಳ್ಳಂಬೆಳಿಗ್ಗೆಯೇ ತುಮಕೂರಿನ ಜನ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಗೋಲ್ಡ್ ರಾಬರಿ ಮಾಡಲಾಗಿದೆ.
ತುಮಕೂರಿನ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನದಂಗಡಿಗೆ ಸಿನಿಮೀಯ ಶೈಲಿಯಲ್ಲಿ ಕನ್ನ ಹಾಕಲಾಗಿದೆ. ಮಹಾಲಕ್ಷ್ಮೀ ಜುವೆಲ್ಲರಿ ಶಾಪ್‌ನಲ್ಲಿ ಈ ಅವಘಡ ನಡೆದಿದ್ದು, ಅಂಗಡಿಯಲ್ಲೇ ಇದ್ದ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ...
Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಜ್ಯೋತಿಗಣೇಶ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಗರದ ಚರ್ಚ್ ಸರ್ಕಲ್ ನಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ರೈತರ ನೇತೃತ್ವದಲ್ಲಿ...
Tumakuru News: ತುಮಕೂರು: ಕಳ್ಳತನವೆಂದು ತಿಳಿದಿದ್ದ ಎಟಿಎಂ ಮಷಿನ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಅದು ಕಳ್ಳತನವಲ್ಲ, ಕುಡಿದ ಮತ್ತಿನಲ್ಲಿ ಮಾಡಿದ ರಾದ್ಧಾಂತವೆಂದು ತಿಳಿದಿದೆ.
ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 27ರ ರಾತ್ರಿ ವೇಳೆ ವಡಿವೇಲು ಸ್ವಾಮಿ ಎಂಬಾತ ಕುಡಿದು ಎಟಿಎಂ ಮಷಿನ್ ಬಳಿ ಬಂದಿದ್ದಾನೆ. ಬಳಿಕ ಹಣ ಡ್ರಾ ಮಾಡಲು...
Tumakuru News: ತುಮಕೂರಿನಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, 38 ವರ್ಷದ ಮಂಜುಳಾ ಎಂಬಾಕೆ ಮೃತ ದುರ್ದೈವಿಯಾಗಿದ್ದಾಳೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ಗೆರೆಯ ತೋಟದ ಮನೆಯಲ್ಲಿ ಈ ಕೃತ್ಯವೆಸಗಿದ್ದು, ಹಂತಕರು ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗೆ ಮಂಜುಳ ಮಗನ ಮದುವೆ ಮಾಡಿದ್ದಳು. ಮಗ ತನ್ನ ಪತ್ನಿ ಮನೆಗೆ ಹೋದಾಗ ಈ...
Tumakuru News: ತಿಪಟೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಚಾಘಟ್ಟ ಸುರೇಶ್ ಛಲವಾದಿ ಮುಖಂಡರು ಎಚ್ಚರಿಸಿದರು.
ತಿಪಟೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ...
Tumakuru: ತಿಪಟೂರು: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಕೆಎಸ್ಆರ್ಟಿಸಿ ಬಸ್ ಸ್ಟಾಪ್ ಬಾಲಕರ ಹಾಸ್ಟೆಲ್ ಸೇರಿದಂತೆ ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ರೈತರ ಪ್ರಯಾಣಿಕರ ಶಾಲಾ ಮಕ್ಕಳ ಸಮಸ್ಯೆ ಆಲಿಸಿದರು.
ತರಕಾರಿ ಮಾರುಕಟ್ಟೆ ಭೇಟಿ ವೇಳೆ ದಲ್ಲಾಳಿಗಳ ಕಮೀಷನ್ ಹಾವಳಿಗೆ ಉಪ ಲೋಕಾಯುಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕಮೀಷನ್ ತೆಗೆದುಕೊಳ್ಳುತ್ತಿದ್ದ...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...