ತುಮಕೂರು: Tumakuru: ಮಧ್ಯಪ್ರಾಚ್ಯದಲ್ಲಿ ಯುದ್ಧವಾಗುತ್‌ತಿರುವ ಹಿನ್ನೆಲೆ, ಭಾರತದಲ್ಲೂ ಅದರ ಎಫೆಕ್ಟ್ ಜೋರಾಗಿದೆ. ಎಲ್‌ಪಿಜಿ ಗ್ಯಾಸ್ ಸಿಲಂಡರ್ ಸಿಗದೇ ಹೋಟೇಲ್ ಮಾಲೀಕರು ಪರದಾಡುತ್ತಿದ್ದಾರೆ. ಸಾಮಾನ್ಯ ಜನರು, ಆಟೋ ಚಾಲಕರು ಸೇರಿ ಹಲವು ಸಿಲಿಂಡರ್‌ಗಾಗಿ ಪರದಾಡುತ್ತಿದ್ದಾರೆ.
ಇದೇ ಸಂದರ್ಭದಿಂದ ಲಾಭ ಪಡೆಯಲು ಯತ್ನಿಸುತ್ತಿರುವ ಮೋಸಗಾರರು, ಇ-ಕೆವೈಸಿ ಹೆಸರಲ್ಲಿ ವಂಚನೆ ಮಾಡಲು ಮುಂದಾಗಿದ್ದಾರಂತೆ, ಜಿಲ್ಲಾಧಿಕಾರಿ ಕಚೇರಿಯಿಂದ ಈ ಪ್ರಕಟಣೆ ಮಾಡಿದ್ದು,...
Tumakuru News: ತುಮಕೂರು: ಈಗ ಚಿನ್ನದ ಬೆಲೆ ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ ಯಾರದ್ದಾದ್ರೂ ಚಿನ್ನ ಕಳೆದು ಹೋದ್ರೆ, ಅದು ಸಿಗೋದು ಡೌಟ್ ಅನ್ನೋ ರೇಂಜ್‌ಗೆ. ಆದರೆ ತುಮಕೂರಿನಲ್ಲಿ ಓರ್ವ ವ್ಯಕ್ತಿ ತನಗೆ ಸಿಕ್ಕ ಚಿನ್ನವನ್ನು, ಪೋಲೀಸರಿಗೆ ನೀಡಿ, ಪ್ರಾಮಾಣಿಕತೆ ಮೆರೆದಿದ್ದಾನೆ.
10 ವರ್ಷಗಳಿಂದ ತುಮಕೂರು ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ರಾಜಶೇಖರ್...
Tumakuru: ಮದುವೆಯಾಗಿ 3 ತಿಂಗಳಾಗುವ ಮುನ್ನವೇ ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಬಲಿ ಪಡೆದಿರುವ ಘೋರ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
ಗುಜರಿ ವ್ಯಾಪಾರಿ ಮನ್ಸೂರ್ ಪಾಷಾ ಕೊಲೆ ಪ್ರಕರಣಕ್ಕೆ ಈಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಈತನ ಪತ್ನಿ ಫರ್ಜಾನಳೇ ಕೊಲೆಯ ಮಾಸ್ಟರ್ ಮೈಂಡ್ ಅನ್ನೋದು ತನಿಖೆಯಲ್ಲಿ ಬಯಲಾಗಿದೆ ಚಿಕ್ಕಮಗಳೂರಿನ ಧನರಾಜ್...
Tumkuru News: ತುಮಕೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಇಂದು ತುಮಕೂರಿಗೆ ಭೇಟಿ ನೀಡಿದ್ದು, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
ಇನ್ಮುಂದೆ ಅಂಗನವಾಡಿ ಮಕ್ಕಳಿಗೆ ಶೂ ಹಾಗೂ ಬಟ್ಟೆ ಭಾಗ್ಯ ಕೊಡಬೇಕು. ಇವತ್ತು ನಾನು ಅಂಗನವಾಡಿಗೆ ಹೋಗಿದ್ದೆ ಅಲ್ಲಿ ಮಕ್ಕಳಿಗೆ ಸರಿಯಾಗಿ ಬಟ್ಟೆ ಹಾಗೂ...
Tumakuru News: ಇತಿಹಾಸ ಪ್ರಸಿದ್ಧ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ರಾಸುಗಳ ಜಾತ್ರೆ ಅಂದ್ರೆ ಅದು ಕರ್ನಾಟಕದಲ್ಲೇ ಮನೆ ಮಾತು. ಪೂರ್ವಿಕರ ಆಚರಣೆಯಂತೆ ಮೊದಲಿಂದೂ ದನಗಳ ಜಾತ್ರೆ ಬಾರಿ ಸದ್ದು ಮಾಡುತ್ತೆ. ರಾಸುಗಳ ಜಾತ್ರೆ ಪ್ರಾರಂಭಗೊಂಡಿದ್ದು ಇಡೀ ಮೈದಾನವೆಲ್ಲಾ ತರೇವಾರಿ ರಾಸುಗಳೇ ತುಂಬಿ ಹೋಗಿವೆ..
ಹಳ್ಳಿಕಾರ್ ತಳಿಯ ಪುಟ್ಟ ಕರಗಳಿಗೆ...
Tumakuru News: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಸಬಾ ಹೋಬಳಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಡೆತ್ ನೋಟ್ ಬರೆದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ತೀವ್ರ ಅಸ್ವಸ್ಥಗೊಂಡ ಬಾಲಕಿಯನ್ನು ಮೊದಲು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಬಾಲಕಿ ಬರೆದ ಡೆತ್ ನೋಟ್‌ನಲ್ಲಿ ತನ್ನ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಘನಘೋರ ದುರಂತ ಸಂಭವಿಸಿದ್ದು, 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಡಿಕ್ಕಿಯಾಗಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುರಂತದಲ್ಲಿ ಸುಮಾರು 32 ಪ್ರಯಾಣಿಕರ ಪೈಕಿ, 9ಕ್ಕೂ ಅಧಿಕ ಮಂದಿ ಸುಟ್ಟುಕರಕಲಾಗಿದ್ದಾರೆಂದು, ಪ್ರಾಥಮಿಕ ಮಾಹಿತಿ ಹೇಳ್ತಿದೆ.
ಅಪಘಾತದ ವೇಳೆ...
Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಮಾಜಿ ನಗರಸಭೆ ಸದಸ್ಯ ಇಮ್ರಾನ್ ಮತ್ತು ಬೆಂಬಲಿಗರು ಬೇರೆ ಗುಂಪಿನ ಯುವಕರ ಜತೆ ಗಲಾಟೆ ಮಾಡಿ, ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಗಲಾಟೆಯಲ್ಲಿ ಅಲಿ...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂಗೆ ಬೇಡಿಕೆ ಹೆಚ್ಚಿದ್ದು, ದಲಿತ ಸಿಎಂಗೆ ಹೆಚ್ಚಿದ ಬೇಡಿಕೆ, ವಿವಿಧ ಮಠಾಧೀಶರ ನೇತೃದಲ್ಲಿ ಹಕ್ಕೊತ್ತಾಯ ಮಾಡಲಾಗಿದೆ.
ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಮಾತನಾಡಿರುವ ನೆಲಮಂಗಲ ತಾಲ್ಲೂಕಿನ ವನಕಲ್ಲು ಮಠದ ಶ್ರೀರಮಾನಂದ ಸ್ವಾಮೀಜಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ. ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರಗೆ ಉಪಮುಖ್ಯಮಂತ್ರಿ ಮಾಡಬೇಕು...
Tumakuru News: ತುರುವೇಕೆರೆ ತಾಲೂಕಿನ ವಾಸಿಯಾದ ರವಿಕುಮಾರ್ ಬಿ ಎಸ್ ಬಿನ್ ಸಿದ್ದೇಗೌಡ ಎಂಬುವರ ಜಮೀನಿನಲ್ಲಿದ್ದ ಸುಮಾರು ಮೂರು ಸಾವಿರ ರೂ ಬೆಲೆ ಬಾಳುವ ಗಂಧದ ಮರಗಳ ಕಳ್ಳತನವಾಗಿದೆ.
ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಆಕ್ಟ್ ಕಲಂ 303(2) ಪ್ರಕಾರ ಪ್ರಕರಣ ದಾಖಲಾಗಿದ್ದು, ಪ್ರಕರಣದ ಬೆನ್ನೆತ್ತಿದ ಪೊಲೀಸರು ಕೊನೆಗೂ ಗಂಧದ ಮರ ಕಳ್ಳರನ್ನು ತಾಲೂಕಿನ ಗೋಣಿ...