Wednesday, May 20, 2026

Tumkur District

HDK ಜನ್ಮದಿನ ವಿಶೇಷ : JDS ಕಾರ್ಯಕರ್ತರಿಗೆ ಕರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ, ತುರುವೇಕೆರೆ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದೊಡೇಗೌಡರು ಕರೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ನಾಳೆ ತುರುವೇಕೆರೆ...

ಶಾಮನೂರು ನಿಧನಕ್ಕೆ ಶ್ರದ್ಧಾಂಜಲಿ – ಮಠದಿಂದ ವಿಭೂತಿ ಗಟ್ಟಿ ರವಾನೆ

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಜಿಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು. ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆಂದು ಸಿದ್ದಗಂಗಾ ಮಠದಿಂದ ವಿಶೇಷವಾಗಿ ಸಿದ್ಧಪಡಿಸಿದ ವಿಭೂತಿ ಗಟ್ಟಿಯನ್ನು ದಾವಣಗೆರೆಗೆ ರವಾನೆ ಮಾಡಲಾಗಿದೆ. ಸಿದ್ದಗಂಗಾ ಮಠದಿಂದ ಸುಮಾರು ನೂರು ವಿಭೂತಿ ಗಟ್ಟಿಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಸಿದ್ದಗಂಗಾ ಮಠಾಧ್ಯಕ್ಷ...

ರಾಜ್ಯ ಪ್ರಶಸ್ತಿ ನಟಿಗೆ ಶಾಕ್! ಪೈಂಟ್ ನೆಪದಲ್ಲಿ ಕಳ್ಳತನ

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣವನ್ನು ತಿಪಟೂರು ನಗರ ಪೊಲೀಸರು ಭೇದಿಸಿದ್ದಾರೆ. ಚಿತ್ರನಟಿ ಹಾಗೂ ರಂಗಭೂಮಿ ಕಲಾವಿದೆ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಹೇಮಲತಾ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರ್ (26), ಗುರುರಾಜು (33) ಮತ್ತು ಮನೋಜ್ (18)...

ಅಧಿಕಾರಿಗಳಿಗೆ ಲಂಚ ಕೊಡಲು ಭಿಕ್ಷಾಟನೆಗೆ ಇಳಿದ BJP ಮುಖಂಡ ?

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭ್ರಷ್ಟಾಚಾರದ ವಿರುದ್ಧ ವಿಶಿಷ್ಟವಾದ ಪ್ರತಿಭಟನೆ ನಡೆದಿದೆ. ಬಿಜೆಪಿ ಓಬಿಸಿ ಮುಖಂಡ ಮುರುಳಿ ಅವರು ತಾಲ್ಲೂಕು ಪಂಚಾಯ್ತಿ ಕಚೇರಿ ಎದುರು ಭಿಕ್ಷಾಟನೆ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೆಂಕಾಟಪುರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹೇಮಂತ್ ಅವರ ವಿರುದ್ಧ ಲಂಚ ಬೇಡಿಕೆಯ ಆರೋಪ ಹೊರಿಸಿದ್ದಾರೆ. ಅನಿತಾ ಎಂಬುವರ ಹೆಸರಿನಲ್ಲಿ ದಾಖಲಾಗಿದ್ದ 30x40 ನಿವೇಶನದ ಖಾತೆ...

ಟಿ.ಬಿ. ಜಯಚಂದ್ರರಿಗೆ ಸಚಿವ ಸ್ಥಾನ ಬೇಕೇ ಬೇಕು!

ತುಮಕೂರು:ರಾಜ್ಯದ ಹಿರಿಯ ಹಾಗೂ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಶಿರಾ ಕ್ಷೇತ್ರದ ಶಾಸಕ ಮತ್ತು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರರಿಗೆ ಬರುವ ನವೆಂಬರ್‌ನಲ್ಲಿ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಭಲ ಸಚಿವ ಸ್ಥಾನ ನೀಡಬೇಕೆಂದು ಶಿರಾ ತಾಲ್ಲೂಕು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಹೊಸೂರು ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿರಾ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಕೆರೆಗಳಲ್ಲಿ ಮೀನು ಸಾವು, ಬೆಳೆ ನಾಶ – ಕೈಗಾರಿಕಾ ತ್ಯಾಜ್ಯದ ವಿರುದ್ಧ ಆಕ್ರೋಶ!

ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....

ಕೆ.ಎನ್. ರಾಜಣ್ಣ ಪರ ಬೃಹತ್ ಜನಸಾಗರ, ಸಚಿವ ಸ್ಥಾನಕ್ಕೆ ಮರುಸೇರ್ಪಡೆಗೆ ಒತ್ತಾಯ!

ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img