Sunday, January 25, 2026

Tumkur Loksabha elections 2019

‘ಸೋತಿದ್ರೂ ನಾನು ಸುಮ್ನೆ ಕೂತಿಲ್ಲ’- ಎಚ್ಡಿಡಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತಮ್ಮ ಸೋಲಿನ ಬಗ್ಗೆ ದೇವೇಗೌಡರು ಪ್ರತಿಕ್ರಿಯಿಸಿದ್ದು ನಾನು ಮತ್ತೆ ಮಣ್ಣಿನಿಂದ ಎದ್ದು ಬರೋ ಶಕ್ತಿ ಹೊಂದಿರುವೆ ಅಂತ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ, ನಾನು ಸುಖದ ಸುಪ್ಪತ್ತಿಗೆಯಲ್ಲಿ ನಾನು ಬಿಳಿ ಕನ್ನಡಕವೂ ಹಾಕಿಲ್ಲ, ಕರಿ ಕನ್ನಡಕವೂ ಹಾಕಿಲ್ಲ. ಪಕ್ಷಕ್ಕೆ ನಿಷ್ಠೆಯಿಂದಿರಿ ದ್ರೋಹ ಬಗೆಯಬೇಡಿ ಲಿಂಗಾಯತ, ಕುರುಬ, ಒಕ್ಕಲಿಗ...

ದೇವೇಗೌಡರ ಸೋಲಿಗೆ ಇದೇ ಕಾರಣ…!

ದೇವೇಗೌಡರು ಸೋಲಬಾರದಿತ್ತು..! ಹೌದು ಹೀಗೊಂದು ಮಾತು ವಿರೋಧಿಗಳ ಬಾಯಲ್ಲೂ ಕೇಳಿ ಬರ್ತಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂಥಹದೊಂದು ಫಲಿತಾಂಶ ಹೊರಬರುತ್ತೆ ಅಂತ ಯಾರೂ ನಿರೀಕ್ಷೆ ಕೂಡ ಮಾಡಿರಲಿಲ್ಲ.. ಯಾಕಂದ್ರೆ ದೇಶ ಕಂಡ ಉತ್ತಮ ಪ್ರಧಾನಿಗಳಲ್ಲಿ ದೇವೇಗೌಡರು ಸಹ ಒಬ್ಬರು. ಆದ್ರೆ ದೇವೇಗೌಡರು ಮಾಡಿದ ಅದೊಂದು ತಪ್ಪು ತುಮಕೂರಿನ ಸೋಲಿಗೆ ಕಾರಣವಾಗಿದೆ. ಸೋಲಿಗೆ ಮೊದಲ ಕಾರಣ 2014ರಲ್ಲಿ ಮೋದಿ ಸುನಾಮಿ ಮುಂದೆ ತುಮಕೂರು ಕ್ಷೇತ್ರದಲ್ಲಿ...

ಹಾಗಾದ್ರೆ ಮುದ್ದಹನುಮೇಗೌಡರಿಗಿಂತ ದೇವೇಗೌಡ್ರೇ ವೀಕಾ…??

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿರೋ ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ತಮ್ಮ ಗೆಲುವಿಗೆ ಕಾರಣ ಏನು ಅನ್ನೋದನ್ನ ಬಿಚ್ಚಿಟ್ಟಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಬಸವರಾಜು, ನನ್ನ ಗೆಲುವಿಗೆ ದೇವೇಗೌಡರು ವರವಾದ್ರು. ಒಂದುವೇಳೆ  ಮುದ್ದಹನುಮೇಗೌಡರು ಸ್ಪರ್ಧಿಸಿದ್ದರೆ ನನ್ನ ಗೆಲುವು ಕಷ್ಟವಾಗುತ್ತಿತ್ತು. ಆದರೆ ಗೌಡರು ಸ್ಪರ್ಧೆ ಮಾಡಿದ್ದರಿಂದ ನನಗೆ ಇನ್ನೂ ಸುಲಭವಾಯ್ತು ಅಂತ...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img