ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ.
ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...
Tumkur News:
ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್‌ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...