Thursday, November 13, 2025

Tumkur

Chitradurga : 5 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶಕ್ಕೆ ಪಡೆದ ತಾಸಿಲ್ದಾರ್ ಎನ್ ರಘುಮೂರ್ತಿ

ಚಳ್ಲಕೆರೆ : ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದು ಚಳ್ಳಕೆರೆ ತಹಶಿಲ್ದಾರ್ ಎನ್ ರಘುಮೂರ್ತಿ (Challakere Tahsildar N. Raghumurthy)ರೇಡ್ ಮಾಡಿ ಲಾರಿಯ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಾರೆ ಎನ್ನುವ ಮಾಹಿತಿ ಮೇರೆಗೆ ಮಧ್ಯರಾತ್ರಿ 1 ಗಂಟೆ ಸಮಯದ ವೇಳೆಗೆ ಬಳ್ಳಾರಿ ಮತ್ತು ಚಿತ್ರದುರ್ಗ ರಸ್ತೆಯ (Bellary and Chitradurga Road) ಮೂಲಕ ತುಮಕೂರು...

Tumkur : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್​ 14ರ ಒಳಗೆ ಆಫ್​​ಲೈನ್​ (Offline) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ. ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್ ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...

ಪೊಲೀಸರ ಮೇಲೆ ಚಾಲಕ ಗಂಭೀರ ಆರೋಪ…!

ತುಮಕೂರು:  ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ವಾರವಾದ್ರೂ ತುಮಕೂರು ಅತ್ಯಾಚಾರಿಗಳ ಪತ್ತೆ ಇಲ್ಲ..!

ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...

ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆ

www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...

ಜನರ ಮನೆಬಾಗಿಲಿಗೆ ಸರ್ಕಾರಿ ಯೋಜನೆ

www.karnatakatv.net ತುಮಕೂರು: ಶಿರಾ : ಜನ ಸರ್ಕಾರಿ ಸಲವತ್ತು ಪಡೆಯಲು ಅಲೆದಾಡುವುದು ಸಾಮಾನ್ಯವಾಗಿದೆ. ಭ್ರಷ್ಟರಿಗೆ ಲಂಚ ಕೊಟ್ಟು ಜನ ಸುಸ್ತಾಗಿ ಹೋಗ್ತಾರೆ. ಆದರೂ ಸರ್ಕಾರಿ ಸವಲತ್ತುಗಳು ಸಿಗೋದು ಕಷ್ಟ. ಆದ್ರೆ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರ ಕ್ಷಮತೆ ಕರ‍್ಯಕ್ರಮದಡಿ ಶಿರಾ ವಿಧಾನಸಭಾ ಕ್ಷೇತ್ರದದಲ್ಲಿ ತೇಜಸ್ವಿನಿ ರಾಜೇಶ್ ಗೌಡ ನೇತೃತ್ವದಲ್ಲಿ...

ದಾವೋಸ್ ನಲ್ಲಿ ಸಿಎಂ. ರಾಜ್ಯ ಪ್ರವಾಸದಲ್ಲಿ ಡಿಸಿಎಂ..!

ಕರ್ನಾಟಕ ಟಿವಿ : ಸಿಎಂ ಬಿ.ಎಸ್ ಯಡಿಯೂರಪ್ಪ ಸ್ವಿಜ್ಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.. ಇತ್ತ ರಾಜ್ಯದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ರಾಜ್ಯಪ್ರವಾಸದಲ್ಲಿದ್ದಾರೆ.. ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದ ಡಿಸಿಎಂ ಇದೇ ವೇಳೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ರು.. ಮಠದಲ್ಲಿ ಶ್ರೀಗಳ ಸಾನಿಧ್ಯಕ್ಕೆ ತೆರಳಿ...

‘ಮುಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ’ ಎಂದು ಘೋಷಣೆ…. !

ತುಮಕೂರು: ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಮುಂದಿನ ಸಿಎಂ ಬಿಎಸ್ ಯಡಿಯೂರಪ್ಪ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ರು. ರಾಜ್ಯದಲ್ಲಿ ಸರ್ಕಾರ ರಚಿಸೋ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರೋ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆಂದು ತುಮಕೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಬಿಎಸ್ವೈ  ತುಮಕೂರಿನ ಜಾಸ್ ಟೋಲ್...

ಟಿಕ್ ಟಾಕ್ ಮಾಡಲು ಹೋಗಿ ಗಾಯಗೊಂಡಿದ್ದ ಯುವಕ ಸಾವು..!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಖದರ್ ತೋರಿಸುತ್ತಿರೋ ಟಿಕ್ ಟಾಕ್ ರಾಜ್ಯದ ಓರ್ವ ಯುವಕನನ್ನು ಬಲಿ ಪಡೆದಿದೆ. ಟಿಕ್ ಟಾಕ್ ಮಾಡುವಾಗ ತೀವ್ರ ಗಾಯಗೊಂಡಿದ್ದ ಯುವಕ ಇದೀಗ ದುರಂತ ಅಂತ್ಯ ಕಂಡಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೌಡಕೆರೆ ನಿವಾಸಿ ಕುಮಾರ್ ಇದೀಗ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕುಮಾರ್ ಕಳೆದ ಶನಿವಾರ ಟಿಕ್ ಟಾಕ್...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img