Tumkuru: ತುಮಕೂರು: ಪೊಲೀಸರ ಕಿರುಕುಳದಿಂದ ವ್ಯಕ್ತಿಯೋರ್ವ ಸಾವಿಗೀಡಾಗಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ವಶದಲ್ಲಿದ್ದ ವ್ಯಕ್ತಿಯ ಸಾವಿಗೆ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಕಾರಣ ಅವರನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ತುರುವೆಕೆರೆ ಬಿಜೆಪಿ ಮಾಜಿ ಶಾಸಕ ಮಸಾಲಾ ಜಯರಾಮ್ ಆಗ್ರಹಿಸಿದ್ದಾರೆ.
ಏನಿದು ಪ್ರಕರಣ..?
ಅಕ್ಟೋಬರ್ 23 ರಂದು ಕುಮಾರ್ ಆಚಾರ್ (48) ಸಾವಿಗೀಡಾಗಿದ್ದರು. ವಿಠಲದೇವರಹಳ್ಳಿ ಬಳಿ...
ರಾಜ್ಯ ಸುದ್ದಿ: ನಿತ್ಯ ಅನ್ನದಾಸೋಹಿ ಮತ್ತು ಅಕ್ಷರ ದಾಸೋಹದ ಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಜನ್ನದಿನವಾದ ಇಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆಶಿವಕುಮಾರ್ ಅವರುಫೂಜ್ಯರಿಗ ಜನ್ಮದಿನಾಚರಣೆಗಳನ್ನು ತಿಳಿಸಿದ್ದಾರೆ.
ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಸ್ವಾರ್ಥ ಮನೋಭಾವದಿಂದ...
ತುಮಕೂರು: ತುಮಕೂರು ಕ್ಷೇತ್ರದ ಸಂಸದ, ಬಿಜೆಪಿ ನಾಯಕ ಜಿ.ಎಸ್. ಬಸವರಾಜ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮೊದಲೇ ಸಂಸದರು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಪಕ್ಷ ನಿಷ್ಠೆ ಮತ್ತು ವ್ಯಕ್ತಿ ನಿಷ್ಠೆಗೆ ಹೆಸರಾಗಿರುವ ನಾಯಕ ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ...
Tumkuru News:
ಗುಬ್ಬಿ, ತುಮಕೂರು: ರಾಜ್ಯದಲ್ಲೇ ಅತೀ ಹೆಚ್ಚು ಸಾಗುವಳಿ ಚೀಟಿ ವಿತರಣೆಯಲ್ಲಿ ಗುಬ್ಬಿ ಕ್ಷೇತ್ರವೂ ಒಂದು. ಆದರೆ ಇಂದು ಗುಬ್ಬಿಯ ಬಗರ್ ಹುಕುಂ ಸಭೆಯಲ್ಲಿ ಒಂದು ನಾಟಕೀಯ ಬೆಳವಣಿಗೆ ನಡೆದಿದೆ.
ತಾಲ್ಲೂಕಿನ ಶಾಸಕರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿ ಹಾಗೂ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷದ ಮುಖಂಡರನ್ನು ತಾಲ್ಲೂಕಿನ ಬಗರ್ ಹುಕುಂ...
ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು.
ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...
ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್ ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಳಿದ ದಿನಗಳಲ್ಲಿ ಎಲ್ಲಿ ಹೋಗಿರುತ್ತಾರೆ? ಅಭಿವೃದ್ಧಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿರುವ ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು...
ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...
ಬೆಂಗಳೂರು: ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರು...
ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು...
ತುಮಕೂರು: ಧಾರವಾಡದ ನಂತರ ಈಗ ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಬಗ್ಗೆ ಮಾಹಿತಿ ನೀಡಿದಂತ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು, ತುಮಕೂರಿನ ಸಿದ್ಧಗಂಗಾ ಮತ್ತು ವಾದಿರಾಜ್ ನರ್ಸಿಂಗ್ ಕಾಲೇಜಿನ ಕೇರಳ ಮೂಲದ 15 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಹೀಗಾಗಿ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ...