Tumukur News : ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?' ಎಂದು ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದು , ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು...
ರಾಜಕೀಯ ಸುದ್ದಿ:
ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...
Tumukur News:
ತುಮಕೂರಿನಲ್ಲಿ ನಾಗರ ಹಾವೊಂದು ಮ ನೆಯಲ್ಲಿ ಅವಿತಿದ್ದ ಘಟನೆ ನಡೆದಿದೆ.ವೃದ್ದೆ ವಾಸವಾಗಿದ್ದ ಮನೆಯಲ್ಲಿ ಆಕೆ ಮನೆಯೊಳಗೆ ಬರುತ್ತಿದ್ದಂತೆ ಕಾಲಿಗೆ ಸುತ್ತುವರಿದಿದೆ ನಾಗ ರಾಜ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಒಳ ಹೋಗುತ್ತಿದ್ದಂತೆ ನಾಗರ ಹಾವು ಸುತ್ತಿಕೊಂಡದ್ದರಿಂದ ವೃದ್ಧೆ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಸ್ಥಳಕ್ಕೆ...
Accident News:
ತುಮಕೂರಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್ಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ಕ್ರೂಸರ್ ನಲ್ಲಿ 12 ಜನರನ್ನು ಮಾತ್ರ ತುಂಬ ಬಹುದು ಆದರೆ ಅದಕ್ಕಿಂತ ಹೆಚ್ಚು ಜನರನ್ನು ತುಂಬಿ ಬರಲಾಗುತ್ತಿದೆ. ಈ ಪರಿಣಾಮ...