ಎಲ್ಲೆಡೆ ಭಾರೀ ಮಳೆಯಾಗ್ತಿದ್ದು, ನದಿಗಳೆಲ್ಲಾ ತುಂಬಿ ಹರಿಯುತ್ತಿವೆ. ಈಜಾಡಲು ನದಿಗೆ ಇಳಿಯುವ ಮುನ್ನ ಎಚ್ಚರವಾಗಿರಬೇಕಿದೆ. ಯಾಕಂದ್ರೆ, ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ಹಾಸನದ ಮೂವರು ಯುವಕರು ನೀರು ಪಾಲಾಗಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಜಾವಗಲ್ ನಿವಾಸಿಗಳಾಗಿರುವ ಯುವಕರು, ಡಿಗ್ರಿ ವ್ಯಾಸಂಗ ಮಾಡುತ್ತಿದ್ರು. 7 ಮಂದಿ ಸ್ನೇಹಿತರು ಒಟ್ಟಾಗಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಹೊರಟಿದ್ರು. ರಾಯರ ದರ್ಶನಕ್ಕೂ...
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ...