ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಆತಿಥ್ಯ ನೀಡಿ ಭಾರತದ ಆಕ್ರೋಶಕ್ಕೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರಿಗೆ ಅತಿಥ್ಯ ನೀಡುತ್ತಿದ್ದಾರೆ. ಅಪರೇಷನ್ ಸಿಂಧೂರ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಬಹಿರಂಗ ಬೆಂಬಲ ನೀಡಿದ್ದ ಎರ್ಡೊಗನ್ ಅವರ ಈ ಭೇಟಿ ವಿಶೇಷ ಗಮನ ಸೆಳೆದಿದೆ....
ನವದೆಹಲಿ : ಆಪರೇಷನ್ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್‌ಸ್ಟ್ರೈಕ್ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....
International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...