ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು, ಸಾಲದ ಸಮಸ್ಯೆಗಳು ಮತ್ತು ಋಣಾತ್ಮಕ ಶಕ್ತಿಗಳು ಹೀಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ಇರುತ್ತದೆ, ಅದರಲ್ಲಿ ಮುಖ್ಯವಾಗಿ ಹಣಕಾಸಿನ ಸಮಸ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಕೂಡ ಇರುತ್ತದೆ. ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ಮನೆಯಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಬೇಕು ಎಂದರೆ ವಿಷ್ಣುವಿನ ಸ್ವರೂಪವಾದ...