ಬಿಬಿಎಂಪಿ: ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಈ ವಿಚಾರವಾಗಿ ಎಲ್ಲಾ ವರ್ಗದ ಜನರ ಸಲಹೆ ಪಡೆಯುತ್ತಿದ್ದೇನೆ. ನಾವು ಭವಿಷ್ಯದ ಬೆಂಗಳೂರನ್ನು ಮುಂದಿನ ಪೀಳಿಗೆಗಾಗಿ ನಿರ್ಮಾಣ ಮಾಡಬೇಕು. ಇದಕ್ಕಾಗಿ, ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ. ಬೆಂಗಳೂರು ತನ್ನದೇ...