ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ...