ಹಾಸನ:ಹಾಸನದ ಸಲಗಾಮೆಯಲ್ಲಿ ಜುಲೈ 17 ರಂದು ಬೆಳಿಗ್ಗೆ ಮಗಳ ಮುಂದೆಯೆ ತಂದೆ ರಸ್ತೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜುಲೈ 17 ರಂದು ಬೆಳಿಗ್ಗೆ 5.30 ರ ಸುಮಾರಿಗೆ ಮಗಳನ್ನು ಟ್ಯೂಷನ್ ಗೆ ಬಿಡಲು ಮನೆಯಿಂದ ಹೋಂಡಾ ಆಕ್ಟಿವಾದಲ್ಲಿ ಮಗಳನ್ನು ಕರೆದುಕೊಂಡು ಹೊರಟು ಟ್ಯೂಷನ್ ಸೆಂಟರ್ ತಲುಪಿದ್ದಾನೆ...