ಚೆನ್ನೈನಲ್ಲಿ ಶುಕ್ರವಾರ ಬೆಳಿಗ್ಗೆ ಕೆಲ ಅಜ್ಞಾತರು ಪೊಲೀಸರಿಗೆ ನಕಲಿ ಬಾಂಬ್ ಕರೆ ನೀಡಿ ಗಲಿಬಿಲಿಗೊಳಿಸಿದ್ದಾರೆ. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಗಣ್ಯರ ಮನೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಧಮ್ಕಿ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ಸಹಿತ ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ...
ಕರೂರುನಲ್ಲಿ 41 ಮಂದಿ ಬಲಿಯಾದ ಕಾಲ್ತುಳಿತ ದುರಂತದ ಹಿನ್ನೆಲೆ, ಇದರ ಮೂಲ ಕಾರಣ ತಿಳಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 8 ಎನ್‌ಡಿಎ ಸಂಸದರ ನಿಯೋಗವೊಂದನ್ನು ರಚಿಸಿದ್ದಾರೆ. ಹೇಮಾಮಾಲಿನಿ ನೇತೃತ್ವದ ಈ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಪುಟ್ಟ ಮಹೇಶ್...
ತಮಿಳುನಾಡಿನ ಕರೂರ್ ನಲ್ಲಿ ನಟ ಹಾಗು ರಾಜಕಾರಣಿ ವಿಜಯ್ ಅವರ ಪ್ರಚಾರ ರ್ಯಾಲಿ ನಡೆದಿತ್ತು. ಸೆಪ್ಟೆಂಬರ್ 27, ಶನಿವಾರ ಸಂಜೆ ನಡೆದಂತಹ ಈ ರ್ಯಾಲಿ ಯಲ್ಲಿ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿ ೩೦ ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಹಲವಾರು ಜನ ಗಂಭೀರ ಗಾಯಗೊಂಡಿದ್ದಾರೆ. ಹಾಗಾದ್ರೆ ಈ ಕರೂರ್...
ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ.
ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...