ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ 'ಜಬ್ಬಾರ್ ಖಾನ್, 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...